ಬೀದರ್ | ದತ್ತಾತ್ರಿ ಮಡಿವಾಳಗೆ ಪಿಎಚ್.ಡಿ. ಪದವಿ

Date:

ಔರಾದ್ ತಾಲೂಕಿನ ಚಟ್ನಾಳ ಗ್ರಾಮದ ದತ್ತಾತ್ರಿ ಮಡಿವಾಳ ಅವರಿಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿದೆ.

ಕರ್ನಾಟಕ ವಿವಿಯ ಸಂಶೋಧನಾ ವಿದ್ಯಾರ್ಥಿ ದತ್ತಾತ್ರಿ ಹಣಮಂತ ಮಡಿವಾಳ ಅವರು ಮಂಡಿಸಿದ ‘ಗ್ರೊಥ್ ಆಫ್ ಹೈಯರ್ ಎಜುಕೇಶನ್ ಇನ್ ಹೈದ್ರಾಬಾದ್ ರಿಜನ್ ಆಫ್ ಕರ್ನಾಟಕ’ ಎಂಬ ಅರ್ಥಶಾಸ್ತ್ರ ವಿಷಯದ ಮಹಾಪ್ರಬಂಧಕ್ಕೆ ವಿ.ವಿ. ಡಾಕ್ಟರೇಟ್ ಪದವಿ ನೀಡಿದೆ.

ಈ ಸಂಶೋಧನೆಗೆ ಧಾರವಾಡದ ನಿವೃತ್ತ ಪ್ರಾಧ್ಯಾಪಕರಾದ ಡಾ.ವ್ವಿ.ಬಿ.ಅಣ್ಣಿಗೇರಿ ಅವರ ಮಾರ್ಗದರ್ಶನ ದೊರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದತ್ತಾತ್ರಿ ಹಣಮಂತ ಮಡಿವಾಳ ಅವರು ಸದ್ಯ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಠಾಣಾಕುಶನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇವರ ಸಾಧನೆಗೆ ಅಧ್ಯಾಪಕರು, ಗ್ರಾಮಸ್ಥರು ಹಾಗೂ ಸ್ನೇಹಿತರ ಬಳಗ ಹರ್ಷ ವ್ಯಕ್ತಪಡಿಸಿ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...