ಬೀದರ್‌ | ಸಾಲಬಾಧೆ : ಮನೆಯಲ್ಲಿ ನೇಣಿಗೆ ಶರಣಾದ ರೈತ

Date:

ಸಾಲಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಟಗುಪ್ಪಾ ತಾಲ್ಲೂಕಿನ ಉಡಬಾಳ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಮಲ್ಲಿಕಾರ್ಜುನ ತಿಪ್ಪಣ್ಣಾ (38) ಮೃತ ರೈತ. ಮಲ್ಲಿಕಾರ್ಜನ ಅವರಿಗೆ ತಂದೆಯ ಹೆಸರಿನಲ್ಲಿ 2.25 ಎಕರೆ ಜಮೀನು ಇತ್ತು. ಅಲ್ಲದೆ ಬೇರೆಯವರ ಜಮೀನು ಲಾವಣಿಗೆ ಪಡೆದು ಕೃಷಿ ಮಾಡುತ್ತಿದ್ದರು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಬೆಳೆದಿದ್ದ ಬೆಳೆಗಳು ಜಲಾವೃತಗೊಂಡು ನಾಶವಾಗಿತ್ತು ಎಂದು ತಿಳಿದು ಬಂದಿದೆ.

ಕೃಷಿಗಾಗಿ ಮಾಡಿರುವ ಸಾಲ ತೀರಿಸುವುದು ಹೇಗೆ ಎಂದು ಚಿಂತೆಗೀಡಾಗಿ ಜಮೀನಿನಲ್ಲಿ ಇರುವ ಮನೆಯಲ್ಲಿ ತಮ್ಮ ಅಂಗಿಯಿಂದ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿಗಾಗಿ ನಿರ್ಣಾ ಗ್ರಾಮದ ಎಸ್‌ಬಿಐ ಬ್ಯಾಂಕ್‌ ನಲ್ಲಿ 1.50 ಲಕ್ಷ, ಇತರೆ ಕಡೆ ಕೈಸಾಲ ಸೇರಿ ಒಟ್ಟು 4-5 ಲಕ್ಷ ಸಾಲ ಮಾಡಿಕೊಂಡಿದ್ದರು ಎಂದು ಮೃತರ ಸಹೋದರ ಸತೀಷ ʼಈದಿನʼಕ್ಕೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಮೃತರ ಪತ್ನಿ ಮಂಗಲಾ ಅವರು ನೀಡಿದ ದೂರಿನ ಮೇರೆಗೆ ಚಿಟಗುಪ್ಪ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...