ಬೀದರ್ | ಸಿಂದೋಲ್–ಯಾಕತಪುರ ರಸ್ತೆ ಸುಧಾರಣೆಗೆ ಆಗ್ರಹ

Date:

ಬೀದರ್ ತಾಲ್ಲೂಕಿನ ಸಿಂದೋಲ್-ಯಾಕತಪುರ ರಸ್ತೆ ಡಾಂಬರೀಕರಣ ಮಾಡಬೇಕು ಎಂದು ಭಾರತೀಯ ರಾಷ್ಟ್ರೀಯ ಭೀಮ ಆರ್ಮಿ ಸಮಿತಿ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಈ ಕುರಿತು‌ ಬುಧವಾರ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

‘ಸಿಂದೋಲ್-ಯಾಕತಪುರ (ವಯಾ ತಡಪಳ್ಳಿ)
9ಕಿ.ಮೀ. ಉದ್ದದ ರಸ್ತೆ ಹಾಳಾಗಿ 15 ವರ್ಷಗಳು ಕಳೆದಿವೆ. ಆದರೆ, ಜನಪ್ರತಿನಿಧಿಗಳು, ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಸ್ತೆ ಹದಗೆಟ್ಟ ಕಾರಣ ಸಿಂದೋಲ್, ಸಿಂದೋಲ್ ತಾಂಡಾ, ತಡಪಳ್ಳಿ, ಪಾತರಪಳ್ಳಿ, ಶೇಕಾಪುರ ಗ್ರಾಮಗಳ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ರೈತರು ಹಾಗೂ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆಯಾಗುತ್ತಿದೆ ಅನೇಕ ದ್ವಿಚಕ್ರ ಸವಾರರು ಬಿದ್ದು ಗಾಯಗೊಂಡ ಉದಾಹರಣೆಗಳು ಇವೆ ಎಂದರು.

ಸಮಿತಿಯ ರಾಜ್ಯ ಅಧ್ಯಕ್ಷ ದಿಲೀಪಕುಮಾರ ವರ್ಮಾ, ಉಪಾಧ್ಯಕ್ಷ ಅಶೋಕ ಭಾವಿದೊಡ್ಡಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ ಭಾವಿದೊಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ರಾಹುಲ್ ಭಂಗೂರೆ, ಉಪಾಧ್ಯಕ್ಷ ಅವಿನಾಶ್ ಭಾಲ್ಕೆ, ಪ್ರಮುಖರಾದ ಭೀಮರಾವ್ ಖಂದಾರೆ, ಗೌತಮ ಕೌಡೆ, ಭಗತ್ ಸಿಂಧೆ, ಜಾವೀದ್‍ಮಿಯಾ, ಜಗನ್ನಾಥ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...