ಬೀದರ್‌ ಜಿಲ್ಲಾಡಳಿತ ಭವನ ನಿರ್ಮಾಣ : ಜಿಲ್ಲಾ ಕಚೇರಿಗಳ ಸ್ಥಳಾಂತರ : ಡಿಸಿ ಶಿಲ್ಪಾ ಶರ್ಮಾ

Date:

ಬೀದರ್‌ ನಗರದಲ್ಲಿ ಈಗಿರುವ ಜಿಲ್ಲಾಧಿಕಾರಿಗಳ ಕಚೇರಿ ಸ್ಥಳದಲ್ಲಿ ಪ್ರಜಾ ಸೌಧ ನಿರ್ಮಾಣ ಕಾರ್ಯ ಆರಂಭವಾಗುತ್ತಿದ್ದು, ಜಿಲ್ಲಾಧಿಕಾರಿ ಕಚೇರಿ ಸಂಕಿರ್ಣದಲ್ಲಿ ಇರುವ ವಿವಿಧ ಇಲಾಖೆಯ ಕಚೇರಿಗಳನ್ನು ಜುಲೈ10 ರಂದು ಸ್ಥಳಾಂತರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಟ್ಟಡ ಶಿಥಿಲಗೊಂಡಿರುವ ಹಿನ್ನೆಲೆ ನೂತನ ಪ್ರಜಾ ಸೌಧ ಕಟ್ಟಡ ನಿರ್ಮಾಣ ಕಾರ್ಯ ಮುಕ್ತಾಯ ಆಗುವವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿರುವ ವಿವಿಧ ಇಲಾಖೆಗಳ ಕಚೇರಿಗಳು ಬೇರೆ ಸ್ಥಳದಲ್ಲಿ ಕಾರ್ಯ ನಿರ್ವಹಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾವ ಕಚೇರಿ ಎಲ್ಲಿಗೆ ಸ್ಥಳಾಂತರ :

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್ ಜಿಲ್ಲಾಧಿಕಾರಿಗಳ ಕಚೇರಿ – ಚಿಕ್ಕಪೇಟ ರಸ್ತೆಯ ಗಾಂಧಿ ಭವನ ಸಹಾಯಕ ಆಯುಕ್ತರ ಕಚೇರಿ – ಜನವಾಡ‌ ರಸ್ತೆಯ ಕೇಂದ್ರ ಗ್ರಂಥಾಲಯ ಕಟ್ಟಡ ಮೊದಲನೇ ಮಹಡಿ, ವಿಶೇಷ ಭೂ ಸ್ವಾಧೀನಾಧಿಕಾರಿಗಳ ಕಚೇರಿ- ರೇಷ್ಮೆ ಇಲಾಖೆ ಕಟ್ಟಡ ಮೊದಲನೇ ಮಹಡಿಯ ಉಪ ನಿರ್ದೇಶಕರ ಕಚೇರಿ, ಉಪ ನೋಂದಣಾಧಿಕಾರಿಗಳ ಕಚೇರಿ – ಮೌಲಾನಾ ಆಜಾದ್ ಭವನ ಚಿಕ್ಕಪೇಟ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರ ಕಚೇರಿ -ಮೌಲಾನಾ ಆಜಾದ್ ಭವನ ಚಿಕ್ಕಪೇಟ, ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕರ ಕಚೇರಿ -ಮೌಲಾನಾ ಆಜಾದ್ ಭವನ ಚಿಕ್ಕಪೇಟ, ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಇಲಾಖೆ ಸಹಾಯಕ ನಿರ್ದೇಶಕರು – ಮೌಲಾನಾ ಆಜಾದ್ ಭವನ ಚಿಕ್ಕಪೇಟ, ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಚೇರಿ – ಮೌಲಾನಾ ಆಜಾದ್ ಭವನ ಚಿಕ್ಕಪೇಟ

ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದೊದ್ದೇಶ, ಸಹಕಾರ ಸಂಘ ನಿಯಮಿತ, ಜಿಲ್ಲಾಧಿಕಾರಿ ಕಚೇರಿ-ಮೌಲಾನಾ ಆಜಾದ್ ಭವನ ಚಿಕ್ಕಪೇಟ, ಪ್ರವಾಸೋದ್ಯಮ ಇಲಾಖೆ ಕಚೇರಿ- ಗುರುನಾನಕ ರಸ್ತೆಯ ಕನ್ನಡ ಭವನ ಚಿಕ್ಕಪೇಟ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರ ಕಚೇರಿ – ಚಿಕ್ಕಪೇಟ ಬೊಮ್ಮಗೊಂಡೇಶ್ವರ ಸಮುದಾಯ (ಗೊಂಡ) ಭವನಕ್ಕೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಸೋರುವ ಕೊಠಡಿಯಲ್ಲಿ ಮಕ್ಕಳ ಕಲಿಕೆ : ಜೋರು ಮಳೆ ಬಂದ್ರೆ ಶಾಲೆಗೆ ರಜೆ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...