ಬೀದರ್‌ | ಜೀ ಕನ್ನಡ ಮಹಾನಟಿ ಸ್ಪರ್ಧೆಗೆ ದಿವ್ಯಾಂಜಲಿ ಆಯ್ಕೆ : ಗುರುಬಸವ ಪಟ್ಟದ್ದೇವರು ಶುಭ ಹಾರೈಕೆ

Date:

ಕನ್ನಡದ ಜೀ ಕನ್ನಡ ವಾಹಿನಿಯ ಮಹಾನಟಿ ಸೀಜನ್ 2ರ ಸ್ಪರ್ಧೆಗೆ ಆಯ್ಕೆಯಾಗಿರುವ ಬೀದರ್‌ನ ದಿವ್ಯಾಂಜಲಿ ಅವರನ್ನು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸನ್ಮಾನಿಸಿ, ಆಶೀರ್ವದಿಸಿದರು.

ಬೆಂಗಳೂರಿನಲ್ಲಿ ದಿವ್ಯಾಂಜಲಿ ಅವರನ್ನು ಪೂಜ್ಯರು ಬುಧವಾರ ಭೇಟಿಯಾಗಿ ಗಡಿ ಜಿಲ್ಲೆ ಬೀದರ್‌ನಲ್ಲಿ ಅದ್ಭುತ ಪ್ರತಿಭೆಗಳಿದ್ದಾರೆ ಎನ್ನುವುದಕ್ಕೆ ದಿವ್ಯಾಂಜಲಿ ಸಾಕ್ಷಿಯಾಗಿದ್ದಾರೆ. ಉತ್ತಮ ಅವಕಾಶ, ಸೂಕ್ತ ವೇದಿಕೆ ಲಭಿಸಿದರೆ ಗಡಿಭಾಗದ ಮಕ್ಕಳಲ್ಲಿ ಹುದಗಿರುವ ಸೂಪ್ತ ಪ್ರತಿಭೆ ಹೊರ ಬರಲಿದೆʼ ಎಂದರು.

ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷರಾದ ಡಾ.ಬಸವಲಿಂಗ ಪಟ್ಟದ್ದೇವರು ಬಡವರು, ದೀನ ದುರ್ಬಲ, ನಿರಾಶ್ರಿತರ ಬೆಳೆವಣಿಗೆಗೆ ಬದುಕು ಮೀಸಲಿಟ್ಟಿದ್ದಾರೆ. ಅನಾಥ ಮಕ್ಕಳ ಸೇವೆಯಲ್ಲಿ ಬಸವಣ್ಣನವರನ್ನು ಕಾಣುತ್ತಿದ್ದಾರೆ. ಹೆತ್ತವರಿಗೆ ಬೇಡವಾದ ಮಕ್ಕಳನ್ನು ಕರೆತಂದು ಅನ್ನ, ಅಕ್ಷರ, ಆಶ್ರಯ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ.
ಅದರಲ್ಲಿ ದಿವ್ಯಾಂಜಲಿ ಕೂಡ ಒಬ್ಬರಾಗಿದ್ದು, ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಆಶೀರ್ವಾದಿಂದ ಉತ್ತಮ ಶಿಕ್ಷಣ, ಸಂಸ್ಕಾರ ಪಡೆದಿರುವ ದಿವ್ಯಾಂಜಲಿ ಕಲೆಯನ್ನು ಆರಾಧಿಸುತ್ತಿದ್ದಾಳೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿವ್ಯಾಂಜಲಿಗೆ ಮಹಾನಟಿ ಸ್ಪರ್ಧೆಯಲ್ಲಿ ಅವಕಾಶ ಲಭಿಸಿದ್ದು ಅದರ ಸದುಪಯೋಗ ಪಡೆದು ಉತ್ತಮವಾಗಿ ಅಭಿನಯಿಸಿ ಸ್ಪರ್ಧೆಯಲ್ಲಿ  ಮುಂದಿನ ಎಲ್ಲ ಸುತ್ತುಗಳಲ್ಲಿ ಗೆಲುವು ಸಾಧಿಸಿ ಜಿಲ್ಲೆಯ ಕೀರ್ತಿ ಹೆಚ್ಚಿಸಲಿʼ ಎಂದು ಹಾರೈಸಿದರು.

ಇದನ್ನೂ ಓದಿ : ಕೊಪ್ಪಳ ಜಿಲ್ಲಾಧಿಕಾರಿ ವರ್ಗಾವಣೆ : ಸುರೇಶ ಹಿಟ್ನಾಳ್‌ ನೂತನ ಡಿಸಿ; ಕೆಕೆಆರ್‌ಡಿಬಿ ಕಾರ್ಯದರ್ಶಿಯಾಗಿ ನಳಿನಿ ಅತುಲ್‌ ನೇಮಕ

ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಆಡಳಿತಾಧಿಕಾರಿ ಮೋಹನ ರೆಡ್ಡಿ, ಗಿರೀಶ ಕುಲಕರ್ಣಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...