ಬೀದರ್ | ಡಾ.ಅಂಬೇಡ್ಕರ್ ಪರಿನಿಬ್ಬಾಣ ದಿನ ಸಮಾವೇಶ : ಕರಪತ್ರ ಬಿಡುಗಡೆ

Date:

ಡಾ.ಬಿ.ಆರ್. ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನದ ಅಂಗವಾಗಿ ಡಿ.6ರಂದು ಆಯೋಜಿಸಲಾಗಿರುವ ಬುದ್ಧ ಭಾರತ ನಿರ್ಮಾಣ ಸಂಕಲ್ಪ ಸಮಾವೇಶದ ಕರಪತ್ರ ಬಿಡುಗಡೆ ಮಾಡಲಾಯಿತು.

ಸಮಾವೇಶ ಸಮಿತಿಯ ಪದಾಧಿಕಾರಿಗಳು
ಸೋಮವಾರ ಬೆಳಿಗ್ಗೆ 11 ಗಂಟೆಗೆ ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿ ಬಿಡುಗಡೆ ಮಾಡಿದರು.

ಈ ವೇಳೆ ಸಮಿತಿಯ ಪ್ರಮುಖರು ಮಾತನಾಡಿ, ‘ಡಿಸೆಂಬರ್ 6ರಂದು ನಡೆಯಲಿರುವ ಬುದ್ಧ ಭಾರತ ನಿರ್ಮಾಣ ಸಂಕಲ್ಪ ಸಮಾವೇಶವು ಸಂವಿಧಾನಾತ್ಮಕ ಮೌಲ್ಯಗಳು, ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಅರಿವು ಮೂಡಿಸುವ ಉದ್ದೇಶ ಹೊಂದಿದೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ರಮೇಶ ಡಾಕುಳಗಿ, ಕಾರ್ಯಾಧ್ಯಕ್ಷ ಮಹೇಶ ಗೋರನಾಳಕರ್, ಗೌರವಾಧ್ಯಕ್ಷ ಪ್ರಕಾಶ ಮಾಳಗೆ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಿಲಿಕಟ್ಟಿ, ಕಾರ್ಯದರ್ಶಿ ಅರುಣ ಪಟೇಲ್ ಹಾಗೂ ಸಲಹೆಗಾರರಾದ ಅನೀಲಕುಮಾರ ಬೆಲ್ದಾರ, ಡಾ.ಕಾಶಿನಾಥ ಚೆಲ್ವಾ, ಬಾಬುರಾವ ಪಾಸ್ವಾನ, ಕಲ್ಯಾಣರಾವ ಭೋಸ್ಲೆ, ಶ್ರೀಪತಿರಾವ ದಿನೆ, ದಶರಥ ಗುರು, ಬಕ್ಕಪ್ಪಾ ದಂಡಿನ್ ಉಪಸ್ಥಿತರಿದ್ದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಮೃತದೇಹದೊಂದಿಗೇ ಯುವತಿ ಮದುವೆ; ಮರ್ಯಾದೆಗೇಡು ಹತ್ಯೆಗಳಿಗೆ ಕೊನೆ ಎಂದು?

ಕರಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ರಂಜಿತಾ ಜೈನೊರ್, ಸುಧಾಮಣಿ ಗುಪ್ತಾ, ಲುಂಬಿಣಿ ಪರಾಂಜಪೆ, ಸಂಗೀತಾ ಕಾಂಬಳೆ, ರಾಜಕುಮಾರ ಬನ್ನೆರ್, ಶಾಲಿವಾನ ಬಡಿಗೆರ್, ಬಾಬುರಾವ ಮಿಠಾರೆ, ಸುನೀಲ್ ಸಂಗಮ್, ಸಂಜುಕುಮಾರ ಮೇತ್ರೆ, ನರಸಿಂಗ ಸಾಮ್ರಾಟ, ಸಂದೀಪ ಕಾಂಟೆ, ಗೌತಮ ಭೋಸ್ಲೆ, ಗೌತಮ ಪ್ರಸಾದ, ಪ್ರಕಾಶ ರಾವಣ, ಪುಟುರಾಜ ದೀನೆ, ಸತೀಶ್ ಲಕ್ಕಿ, ತುಕಾರಾಮ ಲಾಡಕರ್, ಸುರೇಶ ಜೊಜನಾಕರ್, ಅಂಬೇಡ್ಕರ್ ಸಾಗರ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...