ಬೀದರ್‌ | ಚಾಲಕನ ನಿಯಂತ್ರಣ ತಪ್ಪಿ ಆಟೊ ಪಲ್ಟಿ : ಓರ್ವ ಸಾವು

Date:

ಚಾಲಕನ ನಿಯಂತ್ರಣ ತಪ್ಪಿ ಆಟೊ ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೀದರ್‌ ತಾಲ್ಲೂಕಿನ ಮರಖಲ್ ಗ್ರಾಮ ಹೊರವಲಯದ ರಾಷ್ಟ್ರೀಯ ಹೆದ್ದಾರಿ-161ಎ ರಲ್ಲಿ ಗುರುವಾರ ನಡೆದಿದೆ.

ಔರಾದ್‌ ತಾಲ್ಲೂಕಿನ ಬಲ್ಲೂರ(ಜೆ) ಗ್ರಾಮದ ರಾಜಕುಮಾರ್‌ ಉದಗೀರೆ (58) ಮೃತರು. ಮೃತರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರಿದ್ದಾರೆ.

ರಾಜಕುಮಾರ್‌ ಅವರು ಗುರುವಾರ ಬೆಳಿಗ್ಗೆ ಅದೇ ಗ್ರಾಮದ ಆಟೊದಲ್ಲಿ ಬೀದರ್‌ ಕಡೆಗೆ ತೆರಳುತ್ತಿದ್ದರು. ವೇಗವಾಗಿ ಚಲಿಸುತ್ತಿದ್ದ ಆಟೊ ಟ್ರ್ಯಾಕ್ಟರ್‌ಗೆ ಹಿಂದಿಕ್ಕುವ ಭರದಲ್ಲಿ ಪಲ್ಟಿಯಾಗಿದೆ. ಚಾಲಕನ ಪಕ್ಕ ಮುಂದೆ ಕುಳಿತಿದ್ದ ರಾಜಕುಮಾರ್‌ ಅವರ ತಲೆಗೆ ಪೆಟ್ಟು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸೆರೆಳೆದಿದ್ದಾರೆ. ಆಟೊ ಚಾಲಕ ಸೇರಿ ಆಟೊದಲ್ಲಿದ್ದ ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಜನವಾಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...