ಬೀದರ್‌ | ಪದವಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಬಿಡುಗಡೆಗೆ ಡಿವಿಪಿ ಆಗ್ರಹ

Date:

2022-23ನೇ ಸಾಲಿನಲ್ಲಿ ಪದವಿ ಪೂರೈಸಿದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬರಬೇಕಾದ ಪ್ರೋತ್ಸಾಹ ಧನ ಬಿಡುಗಡೆಯಾಗಿಲ್ಲ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್‌ ಭಾಲ್ಕಿ ತಾಲ್ಲೂಕು ಘಟಕ ಆಗ್ರಹಿಸಿದೆ.

ಈ ಕುರಿತು ದಲಿತ ವಿದ್ಯಾರ್ಥಿ ಪರಿಷತ್ ಭಾಲ್ಕಿ ತಾಲ್ಲೂಕು ಸಮಿತಿ ಪದಾಧಿಕಾರಿಗಳು ಸಂಸದ ಸಾಗರ ಖಂಡ್ರೆ ಅವರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದರು.

ಈ ಹಿಂದೆ ಪರಿಶಿಷ್ಟಜಾತಿ ಹಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಈ ಹಿಂದೆ ಶಿಷ್ಯವೇತನ ನೀಡಲಾಗುತ್ತಿತ್ತು. ಈಗ ಸ್ಥಗಿತಗೊಳಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಮೊದಲಿನಂತೆ ಪುನಾರಂಭಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ಕಾಡು ಹಂದಿ, ಜಿಂಕೆಗಳ ಕಾಟ : ಬೆಳೆ ರಕ್ಷಣೆಗೆ ಸೀರೆ, ಸೋಲಾರ್‌ ಮೊರೆ ಹೋದ ರೈತರು!

ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಭಾಲ್ಕಿ ತಾಲೂಕು ಸಂಚಾಲಕ ಮಹಾದೇವ ಮದಕಟ್ಟಿ, ಸಹ ಸಂಚಾಲಕ ರವಿ ಭಾವಿದೊಡ್ಡೆ ಹಾಗೂ ಕರಣ, ಅಭಿಷೇಕ, ಪ್ರದೀಪ, ಸೋಮನಾಥ, ಅಮುಲ್ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...