ಬೀದರ್‌ | ಆನ್‍ಲೈನ್ ಗೇಮಿಂಗ್ ನಿಷೇಧಕ್ಕೆ ನಮ್ಮ ಕರ್ನಾಟಕ ಸೇನೆ ಒತ್ತಾಯ

Date:

ರಾಜ್ಯದಲ್ಲಿ ಆನ್‍ಲೈನ್ ಗೇಮಿಂಗ್, ಬೆಟ್ಟಿಂಗ್, ಜೂಜು ಹಾಗೂ ಇತರ ಆಟಗಳನ್ನು ನಿಷೇಧಿಸುವವರೆಗೆ ನಮ್ಮ ಕರ್ನಾಟಕ ಸೇನೆ ನಿರಂತರ ಹೋರಾಟ ನಡೆಸಲಿದೆ ಎಂದು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಹೇಳಿದರು.

ಬೀದರ್ ನಗರದಲ್ಲಿ ನಡೆದ ಸೇನೆಯ ಜಿಲ್ಲಾ ರೈತ ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಅವರು ಮಾತನಾಡಿದರು.

ʼಆನ್‍ಲೈನ್ ಜೂಜು ಹಾಗೂ ಬೆಟ್ಟಿಂಗ್‍ನಿಂದಾಗಿ ರಾಜ್ಯ ಹಲವು ಜಿಲ್ಲೆಯಗಳಲ್ಲಿ ಅನೇಕ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಬೀದರ್‌ ಜಿಲ್ಲೆಯಲ್ಲಿ ಕೆಲ ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಿಂದ ಬಹಳಷ್ಟು ಕುಟುಂಬಗಳು ಬೀದಿಗೆ ಬಂದಿವೆ. ಕಾರಣ, ಸರ್ಕಾರ ಆನ್‍ಲೈನ್ ಗೇಮ್‍ಗಳನ್ನು ನಿಷೇಧಿಸಬೇಕುʼ ಎಂದು ಒತ್ತಾಯಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‌ನಮ್ಮ ಕರ್ನಾಟಕ ಸೇನೆಗೆ ಆಯ್ಕೆ :

ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕ ಹಾಗೂ ಜಿಲ್ಲಾ ರೈತ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾ ಘಟಕಕ್ಕೆ ದತ್ತಾತ್ರೇಯ ಅಲಂಕೇರೆ, ಶಶಿಕುಮಾರ ಅಷ್ಟೂರೆ (ಉಪಾಧ್ಯಕ್ಷರು) ಮತ್ತು ಸಂತೋಷ್ ಮಳಚಾಪುರೆ (ಖಜಾಂಚಿ),
ಜಿಲ್ಲಾ ರೈತ ಘಟಕಕ್ಕೆ ರಾಜಕುಮಾರ ಸ್ವಾಮಿ (ಅಧ್ಯಕ್ಷ) ಹಾಗೂ ಹುಮನಾಬಾದ್ ತಾಲ್ಲೂಕು ಘಟಕಕ್ಕೆ ಸಚಿನ್ ತಿಬಶೆಟ್ಟೆ (ಅಧ್ಯಕ್ಷ) ಅವರನ್ನು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಯಿತು.

ಇದನ್ನೂ ಓದಿ : ಕಲಬುರಗಿ | ಮನೆಯ ಛಾವಣಿ ಕುಸಿದು 11 ವರ್ಷದ ಬಾಲಕ ಸಾವು

ಸಭೆಯಲ್ಲಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂಜು ಯಾದವ್, ಸಂಚಾಲಕ ಸುಧಾಕರ ರಾಠೋಡ್, ನಗರ ಘಟಕದ ಅಧ್ಯಕ್ಷ ಸಂತೋಷ್, ಪಾಟೀಲ್, ಬೀದರ್ ಉತ್ತರ ಘಟಕದ ಅಧ್ಯಕ್ಷ ಅನಿಲ್ ರಾಜಗೀರಾ, ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಕಾರಬಾರಿ, ಔರಾದ್ ತಾಲ್ಲೂಕು ಘಟಕದ ಅಧ್ಯಕ್ಷ ಬಾಲಾಜಿ ದಾಮಾ ಮತ್ತಿತರರು ಇದ್ದರು.

ನಿಮ್ಮ ಊರು, ಸಮುದಾಯದ ಕುಂದು-ಕೊರತೆಗಳನ್ನು ʼಈದಿನ ಸಹಾಯವಾಣಿʼ ನಂಬರ್‌ಗೆ ವಾಟ್ಸಪ್‌ ಮಾಡಿ : 9035053805

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...