ಬೀದರ್ | ವಿದ್ಯಾರ್ಥಿ, ಉಪನ್ಯಾಸಕರಿಗೆ ಉಚಿತ ಆರೋಗ್ಯ ತಪಾಸಣೆ

Date:

ಬೀದರ್ ನಗರದ ಅಕ್ಕ ಮಹಾದೇವಿ ಮಹಿಳಾ ಕಾಲೇಜಿನಲ್ಲಿ ನಡೆದ 2 ದಿನಗಳ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ಸೇರಿ 300 ಜನರ ತಪಾಸಣೆ ಮಾಡಲಾಯಿತು.

ಅನೇಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.

ಆರೋಗ್ಯ ಸಂಪತ್ತು ಎಲ್ಲಕ್ಕಿಂತಲೂ ಶ್ರೇಷ್ಠವಾದದ್ದು. ಹೀಗಾಗಿ ಎಲ್ಲರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ವಿಜಯಶ್ರೀ ಹೆಲ್ತ್ ಕೇರ್ ಸೆಂಟರ್ ಡಾ.ಸಚಿನ್ ಪಾಟೀಲ ಸಲಹೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿಗಳು ಸದೃಢ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಯ್ದುಕೊಳ್ಳಬೇಕು. ನಿತ್ಯ ಪೌಷ್ಟಿಕ ಆಹಾರ ಸೇವಿಸಬೇಕು. ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯೆ ಡಾ.ರಂಜನಾ ಪಾಟೀಲ ಕಿವಿಮಾತು ಹೇಳಿದರು.

ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಡಾ.ಮೀನಾ ಗಾಯಕವಾಡ್, ನ್ಯಾಕ್ ಅಧ್ಯಕ್ಷ ಡಾ.ಪ್ರವೀಣಕುಮಾರ, ಡಾ.ಗಂಗಾಂಬಿಕೆ ಪಾಟೀಲ, ಶಿಬಿರದ ಸಂಯೋಜಕ ವಿಶಾಲ್ ಅಪ್ಪೆ ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್ | ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಮಾಡದ ಆರೋಪ : ಸರ್ಕಾರಿ ಪ್ರೌಢ ಶಾಲೆ ಶಿಕ್ಷಕಿ ಅಮಾನತು

ಕಾಲೇಜಿನ ಐ.ಕ್ಯೂ.ಎ.ಸಿ, ಎನ್.ಎಸ್.ಎಸ್. ‘ಎ’, ‘ಬಿ’ ಘಟಕ ಹಾಗೂ ವಿಜಯಶ್ರೀ ಹೆಲ್ತ್ ಕೇರ್ ಸೆಂಟರ್ ಸಹಯೋಗದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...