ಬೀದರ್‌ | ₹6.46 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಜಪ್ತಿ

Date:

ಬೀದರ ನಗರದ ಗಾಂಧಿ ಗಂಜ ಪೊಲೀಸ್ ಠಾಣೆಯ ಪೊಲೀಸರು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ₹6.46 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಗಾಂಧಿ ಗಂಜ ಪೊಲೀಸ್ ಠಾಣಾ ವ್ಯಾಪ್ತಿಯ ಬೀದರ ರೈಲ್ವೆ ನಿಲ್ದಾಣ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ದ್ವಿಚಕ್ರ ವಾಹನದ ಮೇಲೆ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಆನಂದರಾವ ಅವರ ನೇತ್ರತದಲ್ಲಿ ಕಾರ್ಯಾಚರಣೆ ನಡೆಸಿ 6.46ಕೆಜಿ ಗಾಂಜಾ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ.

ಕಾರ್ಯಾಚರಣೆಯಲ್ಲಿ ಠಾಣೆಯ ಸಿಬ್ಬಂದಿಗಳಾದ ಸಂಜುಕುಮಾರ, ಇರ್ಫಾನ್, ರಾಜಕುಮಾರ, ಗಂಗಾಧರ ಹಾಗೂ ದೀಪಕ ಮತ್ತಿತರರು ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಯು ಕಲಬುರಗಿ ಮೂಲದ ಜೈದಿ ಅಬ್ಬಾಸ್‌ ಅಲಿ ಎಂಬುದಾಗಿ ತಿಳಿದು ಬಂದಿದೆ. ಕಾರ್ಯಾಚರಣೆಯ ವೇಳೆ ಬೈಕ್‌, ಗಾಂಜಾ ಚೀಲ ಬಿಟ್ಟು ಸ್ಥಳದಿಂದ ಓಡಿ ಹೋಗಿದ್ದಾನೆ. ಎನ್‌ಡಿಪಿಎಸ್‌ ಕಾಯ್ದೆಯಡಿ ಗಾಂಧಿ ಗಂಜ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ತನಿಖೆ ಮುಂದುವರೆದಿದೆ.

ಇದನ್ನೂ ಓದಿ : ಆಳಂದ ಮತಗಳವು | ಒಂದೇ ತಿಂಗಳಲ್ಲಿ SITಗೆ ಸಿಕ್ಕಿತು ಅತಿಮುಖ್ಯ ಪುರಾವೆ; ಚು.ಆಯೋಗ ಹಿಂದೆಯೇ ಸ್ಪಂದಿಸಿದ್ದರೆ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...