ಬೀದರ್ | ಪ್ರತಿ ಟನ್‌ ಕಬ್ಬಿಗೆ ₹300 ಹೆಚ್ಚುವರಿ ಕೊಡಿ : ಸೂರ್ಯಕಾಂತ ನಾಗಮಾರಪಳ್ಳಿ

Date:

ರಾಜ್ಯ ಸರ್ಕಾರ ಜಿಲ್ಲೆಯ ರೈತರಿಗೆ ಪ್ರತಿ ಟನ್‌ ಕಬ್ಬಿಗೆ ₹300 ಹೆಚ್ಚುವರಿ ನೆರವಿನ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಮನವಿ ಮಾಡಿದ್ದಾರೆ.

ಈ ಕುರಿತು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಕೋರಿದ್ದಾರೆ.

‘ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಮೂಲಕ ರೈತರು ಸೇರಿದಂತೆ ಎಲ್ಲರಿಗೂ ನೆರವಾಗುತ್ತಿದೆ. ಅದೇ ರೀತಿ ಆರನೇ ಗ್ಯಾರಂಟಿ ರೂಪದಲ್ಲಿ ಪ್ರತಿ ಟನ್‌ ಕಬ್ಬಿಗೆ ₹300 ಹೆಚ್ಚುವರಿ ನೀಡಬೇಕು. ಮುಖ್ಯಮಂತ್ರಿಯವರಿಗೆ ರೈತರ ಬಗ್ಗೆ ಕಾಳಜಿ ಇದೆ. ಇದನ್ನು ಇನ್ನಷ್ಟು ಬಲಪಡಿಸಲು ಹೆಚ್ಚುವರಿ ನೆರವು ಘೋಷಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಪಾರ ಮಳೆಗೆ ಉದ್ದು, ಹೆಸರು, ಸೋಯಾ, ತೊಗರಿ ಬೆಳೆಗಳು ಹಾಳಾಗಿವೆ. ತಾವು ಕೂಡ ವೈಮಾನಿಕ ಸಮೀಕ್ಷೆ ನಡೆಸಿದ್ದೀರಿ. ರೈತರ ಕಷ್ಟದ ಅರಿವಾಗಿದೆ. ಜಮೀನಿನಲ್ಲಿ ನೀರು ತುಂಬಿರುವುದರಿಂದ ಹಿಂಗಾರು ಬಿತ್ತನೆ ಸಾಧ್ಯವಾಗಿಲ್ಲ. ಕಬ್ಬು ಬೆಳೆಗಾರರಿಗೆ ನೆರವಾಗಲು ಪ್ರತಿ ಟನ್‌ ಕಬ್ಬಿಗೆ ₹50 ಹೆಚ್ಚುವರಿಯಾಗಿ ಘೋಷಿಸಿದ್ದೀರಿ. ಆರ್ಥಿಕ ಸಂಕಷ್ಟ ನಿವಾರಿಸಲು ಇದು ಸಾಧ್ಯವಾಗುವುದಿಲ್ಲ. ಆದಕಾರಣ ಪ್ರತಿ ಟನ್‌ ಕಬ್ಬಿಗೆ ₹300 ಘೋಷಿಸಬೇಕು ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...