ಬೀದರ್ | ಕಾರ್ಖಾನೆ ತ್ಯಾಜದಿಂದ ಅಂತರ್ಜಲ ಮಲಿನ; ಅಧಿಕಾರಿಗಳ ಭೇಟಿ

Date:

ಕಾರ್ಖಾನೆ ತ್ಯಾಜ್ಯದಿಂದ ಕುಡಿಯುವ ನೀರು ಮಲಿನಗೊಂಡಿದೆ ಎಂದು ಆರೋಪಿಸಿ ಹಲವಾರು ದೂರುಗಳು ಬಂದಿದ್ದ ಹಿನ್ನೆಲೆ, ಪರಿಸರ ಹಾಗೂ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ತಂಡ ಬೀದರ್ ತಾಲೂಕಿನ ನೆಲವಾಡ ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.

ಜಲಮೂಲ ಕಲುಷಿತಗೊಂಡಿರುವ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದ ಅಧಿಕಾರಿಗಳು, ಪರೀಕ್ಷೆಗೆ ನೀರಿನ ಸ್ಯಾಂಪಲ್ ಸಂಗ್ರಹಿಸಿದ್ದಾರೆ. “ನೀರು ಕುಡಿಯಲು ಯೋಗ್ಯವಿದೆಯೋ ಅಥವಾ ಅಲ್ಲವೋ ಎನ್ನುವುದು ಪರೀಕ್ಷೆ ಬಳಿಕವೇ ಗೊತ್ತಾಗಲಿದೆ” ಎಂದು ತಿಳಿಸಿದ್ದಾರೆ.

“ಕಾರ್ಖಾನೆಯವರು ಕೃಷಿ ಹೊಂಡದಲ್ಲಿ ತ್ಯಾಜ್ಯ ಸುರಿದಿರುವುದರಿಂದ ಕೊಳವೆಬಾವಿ ನೀರು ಮಲಿನಗೊಂಡಿದೆ” ಎಂದು ಗ್ರಾಮಸ್ಥರು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರ ಗಮನಕ್ಕೆ ತಂದಿದ್ದರು. ಬಳಿಕ ಶಾಸಕರ ಸೂಚನೆ ಮೇರೆಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅನುದಾನ ಬಿಡುಗಡೆಗೆ ಕರವೇ ಒತ್ತಾಯ

ಪರಿಸರ ಇಲಾಖೆಯ ಅಧಿಕಾರಿ ಸಂತೋಷಕುಮಾರ ನಾಟಿಕರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಲ್ಲಿಕಾರ್ಜುನ ಪಾಟೀಲ, ಪಿಡಿಒ ಸಂತೋಷ ಸ್ವಾಮಿ ಹಾಗೂ ಗ್ರಾಮಸ್ಥರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...