ಬೀದರ್‌ | ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕುಸಿತ ಕಂಡ ಗಡಿ ಜಿಲ್ಲೆ

Date:

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್‌ ಜಿಲ್ಲೆಯು ಕಳೆದ ಬಾರಿಯ 33ನೇ ಸ್ಥಾನದಿಂದ 34ನೇ ಸ್ಥಾನಕ್ಕೆ ಏರಿಕೆ ಕಂಡಿದೆ.

ಪ್ರಸಕ್ತ ಸಾಲಿನ ವಾರ್ಷಿಕ ಪರೀಕ್ಷೆಗೆ 28,110 ವಿದ್ಯಾರ್ಥಿಗಳು ಕುಳಿತಿದ್ದರು. ಅವರಲ್ಲಿ 16,168 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ 57.52ರಷ್ಟು ವಿದ್ಯಾರ್ಥಿಗಳ ಉತ್ತೀರ್ಣದೊಂದಿಗೆ ರಾಜ್ಯದಲ್ಲಿ ಬೀದರ್ 33ನೇ ಸ್ಥಾನ ಪಡೆದಿದೆ.

ಬೀದರ್‌ ಜಿಲ್ಲೆಯು 2023ರಲ್ಲಿ ಶೇ78.73 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 34ನೇ ಸ್ಥಾನ ಬಂದಿತ್ತು. ಈ ಬಾರಿ 34ನೇ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿ ಒಂದು ಸ್ಥಾನ ಏರಿಕೆ ಕಂಡಿದೆ. ಆದರೆ ಕಳೆದ ಬಾರಿಗಿಂತ ಶೇ 21.21ರಷ್ಟು ಫಲಿತಾಂಶ ಕುಸಿತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂಬತ್ತು ಶಾಲೆ ಶೂನ್ಯ ಸಾಧನೆ :

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಒಟ್ಟು 78 ಶಾಲೆಗಳು ಶೂನ್ಯ ಫಲಿತಾಂಶ ದಾಖಲಿಸಿದ್ದು, ಅವುಗಳಲ್ಲಿ ಕಲಬುರಗಿ ವಿಭಾಗದಲ್ಲಿನ 43 ಶಾಲೆಗಳಲ್ಲಿ ಶೂನ್ಯ ಸಾಧನೆಗೈದಿವೆ. ಬೀದರ್‌ ಜಿಲ್ಲೆಯ ಒಟ್ಟು 9 ಶಾಲೆ ಶೂನ್ಯ ಫಲಿತಾಂಶ ಗಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...