ಬೀದರ್‌ | ಮುಂಗಾರು ಮಳೆ ಅಬ್ಬರ : 569 ಹೆಕ್ಟೇರ್‌ ಬೆಳೆ ಹಾನಿ, 90 ಮನೆ ಹಾನಿ

Date:

ಬೀದರ್‌ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮುಂಗಾರು ಪೂರ್ವ ಹಾಗೂ ನೈರುತ್ಯ ಮುಂಗಾರು ಮಳೆ ಅಬ್ಬರಿಸಿದ್ದು, ಪರಿಣಾಮ ತೋಟಗಾರಿಕೆ ಮತ್ತು ಕೃಷಿ ಸೇರಿ ಒಟ್ಟು 569 ಹೆಕ್ಟೇರ್‌ಗಳಲ್ಲಿ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ ಹಾಗೂ ಪರಿಹಾರ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂಗಾರು ಪೂರ್ವ ಹಂಗಾಮಿನಲ್ಲಿ 66ಮಿ.ಮಿ. ವಾಡಿಕೆ ಮಳೆಯಾಗಬೇಕಿತ್ತು. ಈ ಬಾರಿ 136 ಮಿ.ಮಿ. ಮಳೆಯಾಗಿದೆ. ವಾಡಿಕೆಗಿಂತ ಶೇ.69ರಷ್ಟು ಅಧಿಕ ಮಳೆಯಾಗಿದ್ದು, ಹೆಚ್ಚಿನ ಮುಂಗಾರು ಪೂರ್ವ ಮಳೆಯಿಂದಾಗಿ ಜಿಲ್ಲೆಯಲ್ಲಿ 7 ಮನೆ ಹಾನಿ, 34 ದೊಡ್ಡ ಜಾನುವಾರು, 9 ಸಣ್ಣ ಜಾನುವಾರು ಸೇರಿ ಒಟ್ಟು 43 ಜಾನುವಾರು ಸಾವನಪ್ಪಿದ್ದು, ಯಾವುದೇ ಮಾನವ ಹಾನಿ ಸಂಭವಿಸಿಲ್ಲ.

ನೈರುತ್ಯ ಮುಂಗಾರು ಮಳೆ 373 ಮಿ.ಮೀ ವಾಡಿಕೆ ಮಳೆಯಾಗುತಿತ್ತು. ಆದರೆ ಈ ಬಾರಿ 246 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ -34ರಷ್ಟು ಕಡಿಮೆ ಮಳೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೈರುತ್ಯ ಮಳೆಯಿಂದಾಗಿ ಜಿಲ್ಲೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು, ಗೋಡೆ ಕುಸಿತದಿಂದ 83 ಮನೆಗಳಿಗೆ ಹಾನಿಯಾಗಿದೆ, 8 ದೊಡ್ಡ ಜಾನುವಾರುಗಳ ಜೀವ ಹಾನಿಯಾಗಿದೆ. ಜನ-ಜಾನುವಾರು ಜೀವಹಾನಿಗೆ ಪರಿಹಾರ ವಿತರಿಸಲಾಗಿದೆ ಎಂದು ಡಿಸಿ ಶಿಲ್ಪಾ ಶರ್ಮಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಬೀದರ್‌ | ಸರ್ಕಾರಿ ಶಾಲೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ, ಮಕ್ಕಳಿಗೆ ಗಣಿತ ಪಾಠ ಬೋಧನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...