ಬೀದರ್‌ | ಗುಡುಗು ಸಹಿತ ಬಿರುಸಿನ ಮಳೆ : ಸಿಡಿಲಿಗೆ ಎರಡು ಎತ್ತು ಸಾವು

Date:

ಬೀದರ್, ಔರಾದ್‌, ಚಿಟ್ಟಗುಪ್ಪ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ಮಧ್ಯಾಹ್ನ ಗುಡುಗು ಸಹಿತ ಮಳೆ ಸುರಿಯಿತು.

ಮಧ್ಯಾಹ್ನ 2ಗಂಟೆವರೆಗೆ 40 ಡಿಗ್ರಿ ಸೆಲ್ಸಿಯಸ್ ಆಸುಪಾಸು ಬಿಸಿಲು ದಾಖಲಾಗಿತ್ತು. ತದನಂತರ ದಟ್ಟ ಕಾರ್ಮೋಡ ಕವಿದು ಅರ್ಧಗಂಟೆಗೂ ಹೆಚ್ಚು ಕಾಲ ಬಿರುಗಾಳಿ, ಗುಡುಗು ಸಹಿತ ಬಿರುಸಿನ ಮಳೆಯಾಗಿದೆ.

ಕಳೆದ ನಾಲ್ಕೈದು ದಿನಗಳಿಂದ ಗರಿಷ್ಠ ತಾಪಮಾನದಿಂದ ಕಂಗೆಟ್ಟಿದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಸಂಜೆವರೆಗೂ ಮೋಡ ಕವಿದು ತಂಪು ಗಾಳಿ ಮುಂದುವರೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಔರಾದ್‌ ತಾಲ್ಲೂಕಿನ ಮಮದಾಪುರ ಗ್ರಾಮದ ಹಾವಯ್ಯ ಬಸಯ್ಯಾ ಎಂಬುವವರಿಗೆ ಸೇರಿದ ಎರಡು ಎತ್ತುಗಳು ಸಿಡಿಲಿಗೆ ಮೃತಪಟ್ಟಿವೆ. ಚಿಟಗುಪ್ಪ ತಾಲ್ಲೂಕಿನ ಕಂದಗೂಳ ಗ್ರಾಮದಲ್ಲಿ ಸಿಡಿಲಿಗೆ ತೆಂಗಿನ ಮರದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕಲ್ಲಂಗಡಿ ಕೃಷಿಯಲ್ಲಿ ಸಿರಿ ಕಂಡ ಯುವಕ : ವರ್ಷಪೂರ್ತಿ ಬೆಳೆ; ಲಕ್ಷ ಲಕ್ಷ ಆದಾಯದ ಹೊಳೆ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...