ಬೀದರ್‌ | ಮಳೆ ಅಬ್ಬರ : ಮೂರು ದಿನಗಳಲ್ಲಿ 138 ಮನೆಗಳಿಗೆ ಹಾನಿ, 7,775 ಹೆಕ್ಟೇರ್‌ ಬೆಳೆ ನಾಶ!

Date:

ಬೀದರ್‌ ಜಿಲ್ಲಾದ್ಯಂತ ಕಳೆದ ಮೂರು ದಿನಗಳಲ್ಲಿ ಮಳೆ ಅಬ್ಬರದಿಂದ ಜಿಲ್ಲೆಯಾದ್ಯಂತ 138 ಮನೆಗಳಿಗೆ ಹಾನಿ ಉಂಟಾಗಿದ್ದು, ಉದ್ದು, ಹೆಸರು ಹಾಗೂ ತೋಟಗಾರಿಕೆ ಬೆಳೆಗಳು ಸೇರಿದಂತೆ ಒಟ್ಟು 7,775 ಹೆಕ್ಟೇರ್‌ ಬೆಳೆ ಹಾಳಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಔರಾದ್ ಮತ್ತು ಕಮಲನಗರ ತಾಲೂಕುಗಳಲ್ಲಿ ಅತಿ ಹೆಚ್ಚು ಮಳೆ ಹಾನಿಯಾಗಿದೆ. ಈ ಎರಡು ತಾಲೂಕಿನಲ್ಲಿ 11 ದೊಡ್ಡ ಜಾನುವಾರು, 10 ಸಣ್ಣ ಜಾನುವಾರು ಸೇರಿ ಒಟ್ಟು 21 ಜಾನುವಾರು ಮೃತಪಟ್ಟಿವೆ.

ಭಾಲ್ಕಿಯಲ್ಲಿ ಅತಿ ಹೆಚ್ಚು 35 ಮನೆಗಳು ಬಿದ್ದಿವೆ. ಕಮಲನಗರ 22, ಔರಾದ್‌ನಲ್ಲಿ 20, ಬೀದರ್‌ ಹಾಗೂ ಚಿಟಗುಪ್ಪದಲ್ಲಿ ತಲಾ 12 ಮನೆಗಳು ಭಾಗಶಃ ಬಿದ್ದಿವೆ. ಹುಲಸೂರಿನಲ್ಲಿ 8, ಹುಮನಾಬಾದ್‌ನಲ್ಲಿ 7 ಮನೆಗಳಿಗೆ ಹಾನಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಳೆಯಿಂದಾಗಿ ಜಿಲ್ಲೆಯಾದ್ಯಂತ 67 ಕಿ.ಮೀ. ರಸ್ತೆ ಹಾನಿಹಾಗಿದ್ದು, 15ಕ್ಕೂ ಹೆಚ್ಚು ಸೇತುವೆ, ಕಟ್ಟೆಗಳು ಕೊಚ್ಚಿಕೊಂಡು ಹೋಗಿವೆ. ಔರಾದ್‌, ಕಮಲನಗರದಲ್ಲಿ ಅತಿ ಹೆಚ್ಚು 37 ವಿದ್ಯುತ್ ಟ್ರಾನ್ಸ್‌ಫಾರ್ಮರ್, 151 ವಿದ್ಯುತ್ ಕಂಬಗಳು ಹಾನಿಯಾಗಿರುವ ಬಗ್ಗೆ ಜಿಲ್ಲಾಡಳಿತ ನೀಡಿದ ಅಂಕಿ-ಅಂಶಗಳಿಂದ ತಿಳಿದು ಬಂದಿದೆ.

WhatsApp Image 2025 08 20 at 10.12.07 PM

ಒಟ್ಟು 138 ಅಂಗನವಾಡಿಗಳಿಗೆ ಹಾನಿಯಾಗಿದೆ. ಅದರಲ್ಲಿ ಬೀದರ್‌, ಭಾಲ್ಕಿಯಲ್ಲಿ ತಲಾ 38 , ಕಮಲನಗರ, ಔರಾದ್‌ ಅವಳಿ ತಾಲೂಕುಗಳಲ್ಲಿ 26, ಬಸವಕಲ್ಯಾಣದಲ್ಲಿ 18 ಹಾಗೂ ಹುಮನಾಬಾದ್‌, ಚಿಟಗುಪ್ಪ ಎರಡು ತಾಲೂಕುಗಳಲ್ಲಿ 13 ಅಂಗನವಾಡಿಗಳು ಮಳೆಯಿಂದ ಹಾನಿಗೀಡಾಗಿವೆ.

ಇದನ್ನೂ ಓದಿ : ಅತಿವೃಷ್ಟಿ ಹಾನಿ | ಔರಾದ ಕ್ಷೇತ್ರಕ್ಕೆ ವಿಶೇಷ ಅನುದಾನ ಕೊಡಿ : ಅಧಿವೇಶನದಲ್ಲಿ ಶಾಸಕ ಪ್ರಭು ಚವ್ಹಾಣ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...