ಬೀದರ್‌ | ಅಕ್ಕಮಹಾದೇವಿ ಕಾಲೇಜಿನಲ್ಲಿ ಹಿಂದಿ ದಿವಸ ಆಚರಣೆ

Date:

ಬೀದರ್‌ ನಗರದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ ಹಿಂದಿ ವಿಭಾಗದಿಂದ ಹಿಂದಿ ದಿವಸ ಕಾರ್ಯಕ್ರಮ ಆಚರಣೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯೆ ಡಾ.ರಂಜನಾ ಪಾಟೀಲ್‌ ಮಾತನಾಡಿ, ʼಹಿಂದಿ ಭಾಷೆಯು ದೇಶದ ವ್ಯವಹಾರಿಕ ಭಾಷೆಯಾಗಿದೆ. ದೇಶದ ಹೆಚ್ಚು ಜನರು ಹಿಂದಿ ಭಾಷೆ ಬಳಸುತ್ತಾರೆ. ಅನೇಕ ಲೇಖಕರು ಸಾಹಿತ್ಯವನ್ನು ಹಿಂದಿ ಭಾಷೆಯಲ್ಲಿ ಬರೆದಿದ್ದಾರೆ. ನಮ್ಮ ಕನ್ನಡ ಭಾಷೆಯೊಂದಿಗೆ ಬೇರೆ ಭಾಷೆಗಳನ್ನು ಕಲಿಯಬೇಕಿದೆʼ ಎಂದರು.

ಬಿ.ವ್ಹಿ.ಬಿ. ಕಾಲೇಜಿನ ಪ್ರಾಧ್ಯಾಪಕಿ ಡಾ.ದೀಪಾ ರಾಗಾ ಮಾತನಾಡಿ, ʼಹಿಂದಿ ಭಾಷೆಯ ಮಹತ್ವ ಮತ್ತು ಇಂದಿನ ಕಾಲದಲ್ಲಿ ಅದರ ಪ್ರಸ್ತುತತೆ ಕುರಿತು ತಿಳಿಸಿದ ಅವರು, ಹಿಂದಿ ಕೇವಲ ಒಂದು ಭಾಷೆಯಲ್ಲ, ಭಾರತೀಯ ಏಕತೆ ಮತ್ತು ವೈವಿಧ್ಯತೆಯ ಗುರುತು. ಕನ್ನಡ ಭಾಷೆ ಕಲಿಕೆಯ ಜೊತೆಗೆ ಹಿಂದಿ, ಇಂಗ್ಲೀಷ್‌ ಇತರೆ ಭಾಷೆ ಬಳಸಿದರೂ ತಪ್ಪೇನಿಲ್ಲʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೆಂಕಟ್‌ ರಾಠೋಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಧ್ಯಾಪಕರಾದ ಡಾ.ಗಂಗಾಬಿಕೆ ಪಾಟೀಲ್‌, ಮೀನಾ ಗಾಯಕವಾಡ, ಡಾ.ಪ್ರವೀಣ ಕುಮಾರ್ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಚೆಂಡು ಹೂವು ಕೃಷಿಯಲ್ಲಿ ಖುಷಿ ಕಂಡ ಬಿಎಸ್ಸಿ ಪದವೀಧರ

ಪ್ರಾಧ್ಯಾಪಕರಾದ ಸವಿತಾ ಸ್ವಾಗತಿಸಿದರು, ವಿದ್ಯಾರ್ಥಿಗಳಾದ ಸೆಲ್ವಾ ನಿರೂಪಿಸಿದರು. ಫೈಜಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...