ಬೀದರ್‌ | ಅಕ್ರಮವಾಗಿ ಗಾಂಜಾ ಮಾರಾಟ; ಆರೋಪಿ ಬಂಧನ

Date:

ಪ್ರಯಾಣಿಕರ ಸೋಗಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಬ್ಯಾಗಿನಲ್ಲಿಟ್ಟುಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹೈದರಾಬಾದ್ ಮೂಲದ ಆರೋಪಿಯೊಬ್ಬನನ್ನು ಬೀದರ್‌ ಜಿಲ್ಲೆಯ ಭಾಲ್ಕಿ ಪೊಲೀಸರು ಬಂಧಿಸಿದ್ದಾರೆ.

ಪವನ್ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ ₹14 ಲಕ್ಷ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿ ಪವನ್ ರೈಲು ಮೂಲಕ ಮಹಾರಾಷ್ಟ್ರದಿಂದ ಹೈದರಾಬಾದ್​ಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದುದರ ಬಗ್ಗೆ ಖಚಿತ ಮಾಹಿತಿ ತಿಳಿದು ದಾಳಿ ಮಾಡಿದಾಗ ಆತನ ಬ್ಯಾಗ್‌ನಲ್ಲಿದ್ದ ₹14 ಲಕ್ಷ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿರುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮಹಾ ಕುಂಭಮೇಳದ ಕಾಲ್ತುಳಿತ ಪ್ರಕರಣ; ಮೃತರ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ ಬಿಡುಗಡೆ

ಅಕ್ರಮವಾಗಿ ಗಾಂಜಾ ಮಾರಾಟ ಪ್ರಕರಣ ಸಂಬಂಧ ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಂಜಾ ಜಪ್ತಿ ಮಾಡಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆಯೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿಯವರ ಮಾರ್ಗದರ್ಶನದಂತೆ ಭಾಲ್ಕಿ ಪೊಲೀಸರು ಈ ದಾಳಿ ನಡೆಸಿದ್ದು, ದಾಳಿ ವೇಳೆ ಭಾಲ್ಕಿ ತಹಶೀಲ್ದಾರ್ ಹಾಗೂ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...