ಬೀದರ್‌ | ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ಧಿಷ್ಟಾವಧಿ ಮುಷ್ಕರ

Date:

ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಔರಾದ್‌ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಮಂಗಳವಾರವೂ ಮುಂದುವರಿಯಿತು. ಕೈಗೆ ಕಪ್ಪು ಬಟ್ಟೆ ಧರಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ, ಸಿಯುಜಿ ಸಿಮ್ ಮತ್ತು ಡೇಟಾ, ಲ್ಯಾಪ್‌ಟಾಪ್, ಪ್ರಿಂಟ‌ರ್ ಮತ್ತು ಸ್ಕ್ಯಾನರ್‌ಗಳನ್ನು ಕಲ್ಪಿಸಬೇಕು. ಇ-ಪೌತಿ ಖಾತಾ ಆಂದೋಲನ ಕೈಬಿಡಬೇಕು. ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡುವುದು ಸೇರಿದಂತೆ 23 ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.

ʼಈ ಹಿಂದೆ ಧರಣಿ ನಡೆಸಿದಾಗ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಈವರೆಗೆ ಯಾವುದೇ ಬೇಡಿಕೆ ಈಡೇರಿಸಿಲ್ಲ. ಬದಲಿಗೆ ಕೆಲಸದ ಒತ್ತಡ ಹೆಚ್ಚಿಸಲಾಗಿದೆʼ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ

ಗ್ರಾಮ ಆಡಳಿತಾಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷ ನಾಮದೇವ ಮೇತ್ರಿ ಹಾಗೂ ಅಧಿಕಾರಿಗಳಾದ ಮಲ್ಲಿಕಾರ್ಜುನ ಆಲೂರೆ, ನರಸಿಂಹಲು, ಪಂಡಿತ, ಬಾಬುರಾವ್‌, ಅನ್ವರ್‌, ಕ್ರಾಂತಿ, ಬಾಲಿಕಾ, ನಕುಶಾ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...