ಬೀದರ್‌ | ನಿಷ್ಠಾವಂತ ಕಾಂಗ್ರೆಸ್‌ ಕಾರ್ಯಕರ್ತರಿಗೆ ಆನ್ಯಾಯ; ಬೆಂಗಳೂರಿನಲ್ಲಿ ಮುಖಂಡರ ಸಭೆ

Date:

ಬೀದರ್‌ ಜಿಲ್ಲಾ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಮೇಲೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕೆಂದು ಶನಿವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಾಜಿ ಸಚಿವ, ಶಾಸಕ, ಮುಖಂಡರ ಸಭೆ ನಡೆಯಿತು.

ಬೀದರ ಜಿಲ್ಲೆಯ ಅಭಿವೃದ್ಧಿ ಮತ್ತು ಪಕ್ಷದ ಸಂಘಟನೆಯ ಹಿತದೃಷ್ಟಿಯಿಂದ ಸಭೆ ನಡೆಸಲಾಗಿದ್ದು,‌ ಜಿಲ್ಲಾ ಕಾಂಗ್ರೆಸ್‌ ಸಮಿತಿಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯ ಆಗುತ್ತಿದ್ದು, ಅದನ್ನು ಸರಿಪಡಿಸುವುದು ಸೇರಿದಂತೆ ಇತರ ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

ಮಾಜಿ ಸಚಿವ ರಾಜಶೇಖರ ಬಿ.ಪಾಟೀಲ, ಮಾಜಿ ಶಾಸಕ ಅಶೋಕ ಖೇಣಿ ಅವರ ನೇತ್ರತ್ವದಲ್ಲಿ ಸಭೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಮಾಜಿ ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ, ಕೆ.ಪುಂಡಲಿಕರಾವ, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಪ್ರದೀಪ ಕುಶನೂರ, ರಘುನಾಥರಾವ ಜಾಧವ, ವಿದ್ಯಾಸಾಗರ ಸಿಂಧೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮನ್ನಾನ್ ಸೇಠ,‌ ರಾಜ್ಯ ಕುರಿ ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ ಚಿದ್ರಿ, ಜಿಲ್ಲಾ ಕಾಂಗ್ರೆಸ್ ಪಕ್ಷದ ದತ್ತಾತ್ರೇಯ ಮೂಲಗೆ, ಮುಖಂಡರಾದ ಧನರಾಜ ತಾಳಂಪಳ್ಳಿ, ಕೆಪಿಸಿಸಿ ಸಂಯೋಜಕರು ಅಜಮತ ಪಟೇಲ, ಮಾಜಿ ಕಾರ್ಯದರ್ಶಿ ವೈಜಿನಾಥ ಯನಾಗುಂದೆ ಮತ್ತಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಬೀದರ್‌ | ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಮಾತ್ರಭಾಷೆ ಕನ್ನಡದಲ್ಲೇ 4,321 ವಿದ್ಯಾರ್ಥಿಗಳು ಫೇಲ್!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...