ಜೂ.17ರಂದು ಕಲಬುರ್ಗಿ ವಿಭಾಗ ಯುವ ಕವಿಗೋಷ್ಠಿ: ಸಂಗಪ್ಪಾ ತೌಡಿ, ಅಜಿತ್ ನೇಳಗಿ ಆಯ್ಕೆ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಹೊಸಪೇಟೆಯಲ್ಲಿರುವ ವಿಜಯನಗರ ಮಹಾವಿದ್ಯಾಲಯದಲ್ಲಿ ಆಯೋಜಿಸಿರುವ ಕಲಬುರ್ಗಿ ವಿಭಾಗ ಮಟ್ಟದ ಯುವ ಕವಿಗೋಷ್ಠಿಗೆ ಬೀದರ್‌ ಜಿಲ್ಲೆಯಿಂದ ಇಬ್ಬರು ಯುವ ಕವಿಗಳು ಆಯ್ಕೆಯಾಗಿದ್ದಾರೆ.

ಬೀದರ್‌ನ ಕರ್ನಾಟಕ ಕಾಲೇಜಿನ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಸಂಗಪ್ಪ ತೌಡಿ ಹಾಗೂ ಶಿಕ್ಷಕ, ಕವಿ ಅಜಿತ್‌ ಎನ್.‌ನೇಳಗಿ ಅವರು ಯುವ ಕವಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಇಬ್ಬರೂ ಕವನ ಸಂಕಲನ ಸೇರಿದಂತೆ ಇತರೆ ಕೃತಿಗಳನ್ನು ರಚಿಸಿದ್ದು, ಸಾಹಿತ್ಯ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿಯು ರಾಜ್ಯಾದ್ಯಂತ ನಾಲ್ಕು ವಿಭಾಗಗಳಲ್ಲಿ ಯುವ ಕವಿಗೋಷ್ಠಿ ಹಮ್ಮಿಕೊಂಡಿದೆ. ಅದರಂತೆಯೇ ಜೂನ್ 17ರಂದು ವಿಜಯನಗರ ಮಹಾವಿದ್ಯಾಲಯದಲ್ಲಿ ಬೆಳಿಗ್ಗೆ 10 ಗಂಟೆಗೆ ಕಲಬುರ್ಗಿ ವಿಭಾಗ ಮಟ್ಟದ ಯುವ ಕವಿಗೋಷ್ಠಿ ನಡೆಯಲಿದ್ದು, ಕಲಬುರಗಿ ವಿಭಾಗದ ಜಿಲ್ಲೆಗಳ 20ಕ್ಕೂ ಹೆಚ್ಚು ಯುವ ಕವಿಗಳು ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗೋಷ್ಠಿಯಲ್ಲಿ ತಮ್ಮ ಸ್ವ ರಚಿತ ಕವನವನ್ನು ವಾಚಿಸಲು ಸಂಗಪ್ಪಾ ತೌಡಿ ಹಾಗೂ ಅಜಿತ್‌ ಎನ್.‌ ನೇಳಗಿ ಅವರನ್ನು ಆಯ್ಕೆ ಮಾಡಿ ಆಹ್ವಾನಿಸಿದೆ.

ಇದನ್ನೂ ಓದಿ : ವಿಮಾನ ದುರಂತ : ಕೇಂದ್ರ ವಿಮಾನಯಾನ ಸಚಿವ ರಾಜೀನಾಮೆಗೆ ಸಚಿವ ಈಶ್ವರ ಖಂಡ್ರೆ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...