ಬೀದರ್‌ | ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ : ಪತ್ರಕರ್ತರಿಗೆ ಆಹ್ವಾನ

Date:

ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್ 6ರಂದು ಬೀದರನಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಸಮಾರಂಭ ಉದ್ಘಾಟಿಸಿ ʼಪರಿಸರ ಸಂರಕ್ಷಣೆಯಲ್ಲಿ ಮಾಧ್ಯಮಗಳ ಪಾತ್ರʼ ವಿಷಯ ಕುರಿತು ಮಾತನಾಡಲಿದ್ದಾರೆ. ಪೌರಾಡಳಿತ ಸಚಿವ ರಹೀಂ ಖಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ತರಬೇತಿಯಲ್ಲಿ ʼನ್ಯೂಸ್ ರೂಂ ನಲ್ಲಿ ಎಐ ಮತ್ತು ನಾನುʼ ಹಾಗೂ ʼಸುದ್ದಿಯಲ್ಲಿ ನಿಖರತೆ ಮತ್ತು ಪರಿಣಾಮಕಾರಿ ಸಂವಹನʼ ಎಂಬ ವಿಷಯಗಳ ಕುರಿತು ಗೋಷ್ಠಿ ಹಾಗೂ ಸಂವಾದ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಪತ್ರಕರ್ತರು ಈ ತರಬೇತಿಯಲ್ಲಿ ಭಾಗವಹಿಸಬಹುದು. ಈ ತರಬೇತಿಯು ಪತ್ರಕರ್ತರ ವೃತ್ತಿಕೌಶಲ್ಯವನ್ನು ಉತ್ತಮಪಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದೆ. ಪತ್ರಕರ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಶ್ರೀಮತಿ ಆಯೇಶಾ ಖಾನಂ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಇತರೆ ಜಿಲ್ಲೆಗಳಿಂದ ಆಗಮಿಸುವ ಮುಂಚಿತವಾಗಿಯೇ ನೋಂದಾಯಿಸಿಕೊಂಡಿರುವ ಪತ್ರಕರ್ತರಿಗೆ ತರಬೇತಿ ದಿನದಂದು ವಸತಿ ಸೌಲಭ್ಯ ಒದಗಿಸಲಾಗುವುದು. ಆಸಕ್ತರು https://forms.gle/uwoA67T1b5gBPDuB8 ಗೂಗಲ್ ಫಾರ್ಮ್ ಭರ್ತಿ ಮಾಡಿ ಆಗಸ್ಟ್ 2 ರೊಳಗೆ ನೋಂದಾಯಿಸಿಕೊಳ್ಳುವಂತೆ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಸಹನಾ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‌

ಇದನ್ನೂ ಓದಿ : ಬೀದರ್‌ | ವಿಶ್ವಾಸಾರ್ಹತೆ ಉಳಿಸಿಕೊಂಡ ಮುದ್ರಣ ಮಾಧ್ಯಮ : ದೇವಯ್ಯ ಗುತ್ತೇದಾರ್

ಬೀದರ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಪತ್ರಕರ್ತರು ಹಾಗೂ ಸಂಪಾದಕರು  ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಬೀದರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ ಅವರು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...