ಬೀದರ್ | ಲೋಕ ಅದಾಲತ್ : 81,508 ಪ್ರಕರಣ ಇತ್ಯರ್ಥ : ಪ್ರಕಾಶ ಬನಸೊಡೆ

Date:

ಜಿಲ್ಲೆಯ ಎಲ್ಲಾ ನ್ಯಾಯಲಯಗಳಲ್ಲಿ ಜುಲೈ12 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಜಿಲ್ಲೆಯಾದ್ಯಂತ ಒಟ್ಟು 81,508 ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಕಕ್ಷಿದಾರರಿಗೆ ₹26.15 ಕೋಟಿ ಪರಿಹಾರ ಒದಗಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ತಿಳಿಸಿದರು.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಅವರ ಹಮ್ಮಿಕೊಳ್ಳಲು ನಿರ್ದೇಶನ ನೀಡಿದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಈ ಬಾರಿಯ ಲೋಕ ಅದಾಲತ್‌ನಲ್ಲಿ 10,697 ಪೆಂಡಿಂಗ್ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದ್ದು ₹11.05ಐ ಕೋಟಿ ಹಣವನ್ನು ಕಕ್ಷಿದಾರರಿಗೆ ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾದ್ಯಂತ 70,811 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು ಹಾಗೂ ಕಕ್ಷಿದಾರರಿಗೆ ₹15.09 ಕೋಟಿ ಹಣವನ್ನು ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ ಎಂದರು.

ಇದನ್ನೂ ಓದಿ : ಮಾದಕ ದ್ರವ್ಯ ಸಾಗಾಟ ಆರೋಪ : ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಚ್ಚಾಟನೆ

‘ಈ ಲೋಕ ಆದಾಲತ್‌ನಲ್ಲಿ ವೈವಾಹಿಕ ವ್ಯಾಜ್ಯವನ್ನು ಇತ್ಯರ್ಥಪಡಿಸಿ 3 ಜೋಡಿ ದಂಪತಿಯನ್ನು ರಾಜಿ ಸಂಧಾನದ ಮೂಲಕ ಒಗ್ಗೂಡಿಸಲಾಗಿದೆ. ನ್ಯಾಯಲಯಗಳಲ್ಲಿ ಬಾಕಿ ಇರುವ ಒಟ್ಟು 7 ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...