ಬೀದರ್ | ಡಿಟಿಐ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: 4 ಕೋಟಿಗೂ ಅಧಿಕ ಅಕ್ರಮ ಆಸ್ತಿ ಪತ್ತೆ!

Date:

ಬೀದರ್‌ನಲ್ಲಿ ಮಂಗಳವಾರ ಬೆಳ್ಳಂ ಬೆಳಗ್ಗೆ ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರಕುಮಾರ್ ರೊಟ್ಟಿ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಕ್ರಮವಾಗಿ ಆಸ್ತಿ ಮಾಡಿದ್ದಾರೆ ಎಂಬ ದೂರುಗಳ ಮೇರೆಗೆ ಲೋಕಾಯುಕ್ತ ಪೊಲೀಸರ ತಂಡ ಏಕಕಾಲಕ್ಕೆ ಎರಡು ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದು, ಅಂದಾಜು 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿರುವುದು ಕಂಡು ಬಂದಿದೆ. ಇನ್ನೂ ಶೋಧ ಕಾರ್ಯ ಮುಂದುವರೆದಿದೆ ಎಂದು ಈ ದಿನ.ಕಾಮ್ ಜೊತೆಗೆ ಮಾತನಾಡಿದ ಕಲಬುರಗಿ ವಿಭಾಗೀಯ ಲೋಕಾಯುಕ್ತ ಎಸ್‌ಪಿ ಉಮೇಶ್ ಬಿ.ಕೆ. ಮಾಹಿತಿ ನೀಡಿದ್ದಾರೆ.

ರವೀಂದ್ರಕುಮಾರ್ ರೊಟ್ಟಿ ಅವರ ಬೀದರ್ ನಗರದ ಗುಂಪಾ ನಿವಾಸ ಹಾಗೂ ಬೀದರ್‌ನ ನೌಬಾದ್‌ನಲ್ಲಿರುವ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002333011

ಲೋಕಾಯುಕ್ತ ಡಿವೈಎಸ್ಪಿ ಹನುಮಂತ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರಕುಮಾರ್ ರೊಟ್ಟಿ ಇದಕ್ಕೂ ಮೊದಲು ಬೀದರ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಿರಸ್ತೆದಾರ ಹಾಗೂ ಬಿಬಿಎಂಪಿಯಲ್ಲಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...