ಬೀದರ್‌ | ಮಹಾರಾಷ್ಟ್ರ ಬಸ್‌ ಬೈಕ್‌ಗೆ ಡಿಕ್ಕಿ ; ಸವಾರ ಸ್ಥಳದಲ್ಲೇ ಸಾವು

Date:

ಬೈಕ್‌ಗೆ ಹಿಂಬದಿಯಿಂದ ಬಂದ ಮಹಾರಾಷ್ಟ್ರದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್‌ ನಗರದ ಶಿವನಗರ ಸಿಗ್ನಲ್‌ ಬಳಿ ಗುರುವಾರ ಸಂಜೆ ನಡೆದಿದೆ.

ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದ ಅನೀಲಕುಮಾರ್‌ ಪಂಚಾಳ (34) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಆಟೋದಲ್ಲಿ ಬರುವಂತೆ ತಿಳಿಸಿ ಪ್ರತಾಪನಗರದಿಂದ ಗುಂಪಾ ಕಡೆಗೆ ಆಕ್ಟಿವಾ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಬಸ್‌ ಗುದ್ದಿದೆ. ಡಿಕ್ಕಿ ರಭಸಕ್ಕೆ ಸವಾರ ಕೆಳಗೆ ಬಿದ್ದಾಗ ಬಸ್‌ನ ಚಕ್ರ ವ್ಯಕ್ತಿ ಮೇಲೆ ಹರಿದಿದೆ. ಪರಿಣಾಮ ತಲೆ ಛಿದ್ರಗೊಂಡು ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದೇ ಮಾರ್ಗದಲ್ಲಿ ಇಬ್ಬರು ಮಕ್ಕಳೊಂದಿಗೆ ಆಟೋದಲ್ಲಿ ಬರುತ್ತಿದ್ದ ಮೃತರ ಪತ್ನಿ ಅಪಘಾತ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಪತಿಯ ಮೃತದೇಹ ಛಿದ್ರ, ಛಿದ್ರಗೊಂಡ ಬಿದ್ದಿರುವುದು ಕಂಡು ಕುಸಿದು ಬಿದ್ದಿದ್ದರು. ಸ್ಥಳೀಯರು ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ನಾತಕೋತ್ತರ ಪದವೀಧರ ಗ್ರಾಮ ಪಂಚಾಯತ್‌ ಸದಸ್ಯನಾಗಿ ಆಯ್ಕೆ

ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...