ಬೀದರ್ | ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ‌ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Date:

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಬೀದರ್ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಪಂಗಡದ ಸಮುದಾಯಗಳ ನಿರುದ್ಯೋಗಿ ಯುವಕ ಯುವತಿಯರ ಅಭಿವೃದ್ದಿಗಾಗಿ ವಿವಿಧ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಉದ್ಯೋಗ ಕಾರ್ಯಕ್ರಮಗಳಾದ ಸ್ವಯಂ ಉದ್ಯೋಗ (ನೇರ ಸಾಲ) ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ (ಹೈನುಗಾರಿಕೆ) ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ, ಮೈಕ್ರೋಕ್ರೇಡಿಟ್(ಪ್ರೇರಣಾ) ಯೋಜನೆಗಳ ಸೌಲಭ್ಯವನ್ನು ಪಡೆಯಲು ಅರ್ಜಿ ಪ್ರಾರಂಭಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು 2025ರ ಸೆ.17ರ ರೊಳಗಾಗಿ ಅನ್‍ಲೈನ್ https://sevasindhu.karnatak.gov.in  ದಲ್ಲಿ (ಸೇವಾ ಸಿಂಧು ಪೂರ್ಟಲ್) ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...