ಅತ್ಯಾಚಾರ ಆರೋಪ ಪ್ರಕರಣ : ಶಾಸಕ ಪ್ರಭು ಚವ್ಹಾಣ ಪುತ್ರ ಪ್ರತೀಕ್ ಚವ್ಹಾಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Date:

ಅತ್ಯಾಚಾರ ಆರೋಪ ಎದುರಿಸುತ್ತಿರುವ ಬೀದರ್‌ ಜಿಲ್ಲೆಯ ಔರಾದ್‌ ಬಿಜೆಪಿ ಶಾಸಕ ಪ್ರಭು ಚವ್ಹಾಣ ಪುತ್ರ ಪ್ರತೀಕ್ ಚವ್ಹಾಣ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ ಎಂದು ಸಂತ್ರಸ್ತೆ ಪರ ವಕೀಲ ಕೇಶವ್ ಶ್ರೀಮಾಳೆ ತಿಳಿಸಿದ್ದಾರೆ.

ಅತ್ಯಾಚಾರ ಆರೋಪ ಹೊತ್ತಿರುವ ಶಾಸಕ ಪ್ರಭು ಚವ್ಹಾಣ ಪುತ್ರ ಪ್ರತೀಕ್ ಚವ್ಹಾಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದೆ.

ಶಾಸಕ ಚವ್ಹಾಣ ಪುತ್ರನ ಪರ ವಕೀಲ ಎಂ.ಎಂ.ಗೋಡಬಲೆಯವರು ನಿರೀಕ್ಷಣಾ ಜಾಮೀನಿಗಾಗಿ ಮಂಗಳವಾರ (ಜು.29) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ್ದ ಕೋರ್ಟ್ ಗುರುವಾರಕ್ಕೆ (ಜು.31) ತೀರ್ಪನ್ನು ಕಾಯ್ದಿರಿಸಿತ್ತು. ಬಳಿಕ ಜಾಮೀನು ನೀಡದಂತೆ ಕೋರ್ಟ್‌ಗೆ ಸಂತ್ರಸ್ತೆ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಶಾಸಕರ ಪುತ್ರನ ವಿರುದ್ಧ ಮಹಾರಾಷ್ಟ್ರ ಮೂಲದ ಯುವತಿಯೊಬ್ಬಳು ಬೀದರ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...