ಬೀದರ್‌ | ಮುಂಗಾರು ಮಳೆ : 36 ಮನೆಗಳಿಗೆ ಹಾನಿ, ಇಬ್ಬರ ಸಾವು

Date:

ಬೀದರ್‌ ಜಿಲ್ಲಾದಾದ್ಯಂತ ಜೂನ್‌ 1ರಿಂದ ಜುಲೈ 25ರವರೆಗೆ ಸುರಿದ ಮುಂಗಾರು ಮಳೆಯಿಂದ ಒಟ್ಟು 36 ಮನೆಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಜಿಲ್ಲೆಯ ಬಸವಕಲ್ಯಾಣ (20), ಭಾಲ್ಕಿ (6), ಚಿಟಗುಪ್ಪ (5), ಔರಾದ್ (4)‌ ಹಾಗೂ ಹುಮನಾಬಾದ್‌ ತಾಲ್ಲೂಕಿನಲ್ಲಿ (1) ಮನೆಗಳು ನಿರಂತರವಾಗಿ ಸುರಿದ ಮಳೆಗೆ ಭಾಗಶಃ ಗೋಡೆ ಉರುಳಿದೆ. ಇನ್ನು ಚಿಟಗುಪ್ಪ, ಬಸವಕಲ್ಯಾಣ, ಹುಲಸೂರ ಹಾಗೂ ಔರಾದ್‌ ತಾಲ್ಲೂಕಿನಲ್ಲಿ ಸಿಡಿಲು ಬಡಿದು ಒಟ್ಟು 6 ಜಾನುವಾರು ಸಾವನ್ನಪ್ಪಿರುವುದು ಬಗ್ಗೆ ವರದಿಯಾಗಿದೆ.

ಜೂನ್‌ 1ರಿಂದ ಆರಂಭವಾದ ಮಳೆಯಿಂದಾಗಿ ಜಿಲ್ಲೆಯ ಭಾಲ್ಕಿ ತಾಲ್ಲೂಕಿನಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿರುವುದಾಗಿ ಜಿಲ್ಲಾಡಳಿತ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...