ಬೀದರ್‌ | ಧುಮ್ಮನಸೂರನಲ್ಲಿ ʼನಮ್ಮೂರ ಸಮುದಾಯ ಗ್ರಂಥಾಲಯʼ ಉದ್ಘಾಟನೆ

Date:

ಹುಮನಾಬಾದ ತಾಲ್ಲೂಕಿನ ಧುಮ್ಮನಸೂರ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ನಿರ್ಮಾಣ ಮಾಡಿರುವ ನಮ್ಮೂರ ಸಮುದಾಯ ಗ್ರಂಥಾಲಯವನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ದಿಲೀಪ್ ಬದೋಲೆ ಅವರು ಗುರುವಾರ ಉದ್ಘಾಟಿಸಿದರು.

ಜಿ.ಪಂ.ಸಿಇಒ ಡಾ.ಗಿರೀಶ ಬದೋಲೆ ಅವರು ಮಾತನಾಡಿ, ʼಗ್ರಾಮ ಪಂಚಾಯಿತಿ ಅಧ್ಯಕ್ಷ, ಪಿಡಿಒ ಹಾಗೂ ಸರ್ವ ಸದಸ್ಯರ ಸಹಕಾರದೊಂದಿಗೆ ನಿರ್ಮಿಸಲಾದ ಸಮುದಾಯ ಗ್ರಂಥಾಲಯ ಇತರೆ ಪಂಚಾಯಿತಿಗಳಿಗೆ ಮಾದರಿಯಾಗಿದೆ. ಗ್ರಂಥಾಲಯದಲ್ಲಿರುವ ದಿನಪತ್ರಿಕೆ, ಪುಸ್ತಕಗಳನ್ನು ಓದುವ ಮೂಲಕ ಮಕ್ಕಳು, ಗ್ರಾಮಸ್ಥರು ಸದುಪಯೋಗಪಡಿದುಕೊಳ್ಳಬೇಕುʼ ಎಂದು ತಿಳಿಸಿದರು.

ಬಳಿಕ ನರೇಗಾ ಯೋಜನೆಯಡಿಯಲ್ಲಿ ಕೆರೆ ಅಭಿವೃದ್ಧಿಪಡಿಸಿರುವ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಗ್ರಾಮದಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ನರೇಗಾ ಯೋಜನೆಯ ಬಗ್ಗೆ ಕೂಲಿ ಕಾರ್ಮಿಕರ ಜೊತೆ ಕೆಲವು ಸಮಯ ಚರ್ಚೆ ನಡೆಸಿ ಯೋಜನೆ ಬಗ್ಗೆ ಮಾಹಿತಿ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 05 08 at 10.29.43 PM
ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಅವರು ನಮ್ಮೂರ ಸಮುದಾಯ ಗ್ರಂಥಾಲಯದಲ್ಲಿ ಓದುಗರಿಗೆ ಪುಸ್ತಕ ವಿತರಿಸಿದರು.

ತಾಲ್ಲೂಕು ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ದಿಪೀಕಾ ನಾಯ್ಕರ್‌, ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಪ್ಪಾ ಭೋತಳೆ, ಗ್ರಾಮ ಪಂಚಾಯತ ಪಿಡಿಓ ಮಲ್ಲಿರ್ಕಾಜುನ್‌ ಸಗರ್, ತಾಲೂಕು ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...