ಬೀದರ್‌ | ವಂಚನೆ ಆರೋಪದಡಿ ಎನ್‌ಎಸ್‌ಎಸ್‌ಕೆ ಅಧ್ಯಕ್ಷ ಡಿ.ಕೆ.ಸಿದ್ರಾಮ ಬಂಧನ

Date:

ಬೀದರ್‌ ಡಿಸಿಸಿ ಬ್ಯಾಂಕಿಗೆ ಸುಳ್ಳು ಮಾಹಿತಿ ಕೊಟ್ಟು, ಸಾರ್ವಜನಿಕರ ಹಣ ವಂಚಿಸಿರುವ ಆರೋಪದಡಿ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ (ಎನ್‌ಎಸ್‌ಎಸ್‌ಕೆ) ಅಧ್ಯಕ್ಷ ಡಿ.ಕೆ. ಸಿದ್ರಾಮ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಜನವಾಡ ಠಾಣೆ ಪೊಲೀಸರು ಶುಕ್ರವಾರ ಬೆಳಿಗ್ಗೆ ಭಾಲ್ಕಿಗೆ ತೆರಳಿ, ಡಿ.ಕೆ. ಸಿದ್ರಾಮ ಅವರನ್ನು ಅವರ ನಿವಾಸದಲ್ಲಿ ವಶಕ್ಕೆ ಪಡೆದರು. ಆನಂತರ ಅವರನ್ನು ಬೀದರ್‌ ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಿದರು. ನ್ಯಾಯಾಲಯವು ಸಿದ್ರಾಮ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತು.

ಹಣ ವಂಚನೆಗೆ ಸಂಬಂಧಿಸಿದಂತೆ ಎನ್‌ಎಸ್‌ಎಸ್‌ಕೆ ಅಧ್ಯಕ್ಷ ಡಿ.ಕೆ. ಸಿದ್ರಾಮ, ಮಾಜಿ ವ್ಯವಸ್ಥಾಪಕ ಅಪರಂಜಿ ಬಿ.ಎಸ್‌., ಡಿಸಿಸಿ ಬ್ಯಾಂಕಿನ ಮಾಜಿ ಸಿಇಒ ಮಹಾಜನ್‌ ಮಲ್ಲಿಕಾರ್ಜುನ, ಬ್ಯಾಂಕಿನ ಮಾಜಿ ಪ್ರಧಾನ ವ್ಯವಸ್ಥಾಪಕ ಚನ್ನಬಸಯ್ಯ ಸ್ವಾಮಿ, ಬ್ಯಾಂಕಿನ ಉಪ ಪ್ರಧಾನ ವ್ಯವಸ್ಥಾಪಕ ಸದಾಶಿವ ಪಾಟೀಲ, ಇಮಾಮಪುರ ಡಿಸಿಸಿ ಬ್ಯಾಂಕಿನ ಶಾಖೆ ಮಾಜಿ ವ್ಯವಸ್ಥಾಪಕ ಸೈಯದ್‌ ರಾಹಿಲ್‌ ಅಹಮ್ಮದ್‌, ಎನ್‌ಎಸ್‌ಎಸ್‌ಕೆ ಇತರೆ ನಿರ್ದೇಶಕರ ವಿರುದ್ಧ ಜನವಾಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಮರ ಖಂಡ್ರೆ ಅವರು ರಾಜಕೀಯ ದುರುದ್ದೇಶದಿಂದ ಈ ರೀತಿ ಮಾಡಿದ್ದಾರೆ ಎಂದು ಡಿ.ಕೆ.ಸಿದ್ರಾಮ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಆಪರೇಷನ್ ಸಿಂಧೂರ’ ಟೈಟಲ್ ನೋಂದಣಿಗೆ ಮುಗಿಬಿದ್ದ ಬಾಲಿವುಡ್ ನಿರ್ಮಾಪಕರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...