ಬೀದರ್ | ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಶಾಕ್‌ಸರ್ಕ್ಯೂಟ್‌ನಿಂದ 15ಕ್ಕೂ ಹೆಚ್ಚು ಮನೆಗಳಿಗೆ ಹಾನಿ

Date:

ಕಳೆದ ಒಂದು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿದ್ಯುತ್ ತಂತಿ ತುಂಡಾಗಿ, ಟ್ರಾನ್ಸ್‌ಫಾರ್ಮರ್‌ ಮೇಲೆ ಬಿದ್ದಿರುವ ಘಟನೆ ಬೀದರ್‌ ತಾಲೂಕಿನಲ್ಲಿ ನಡೆದಿದೆ. ಪರಿಣಾಮ ಶಾಕ್‌ಸರ್ಕ್ಯೂಟ್‌ ಉಂಟಾಗಿ ಸುಮಾರು 15ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ.

ತಾಲ್ಲೂಕಿನ ಹೊನ್ನಡ್ಡಿ ಗ್ರಾಮದಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮುಂಚೆಯೇ, ಟ್ರಾನ್ಸ್‌ಫಾರ್ಮರ್‌ ಬಳಿ ವಿದ್ಯುತ್‌ ಕಿಡಿ ಹೊತ್ತುತ್ತಿದ್ದ ಬಗ್ಗೆ ಸ್ಥಳೀಯರು ಲೈನ್‌ಮ್ಯಾನ್‌ ಗಮನಕ್ಕೆ ತರಲಾಗಿತ್ತು. ಆದರೆ, ಎಚ್ಚೆತ್ತುಕೊಂಡು ಸಮಸ್ಯೆಯನ್ನು ಪರಿಹರಿಸದೆ ಲೈನ್‌ಮ್ಯಾನ್‌ಗಳು ನಿರ್ಲಕ್ಷ್ಯ ಧೋರಣೆ ತಳೆದಿದ್ದರು. ಆ ಕಾರಣದಿಂದಲೇ ಅನಾಹುತ ನಡೆದಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯುತ್‌ ಶಾಕ್‌ ಸರ್ಕ್ಯೂಟ್‌ ಉಂಟಾದ ಪರಿಣಾಮ 15ಕ್ಕೂ ಹೆಚ್ಚು ಮನೆಗಳಲ್ಲಿದ್ದ ಟಿವಿ, ಫ್ಯಾನ್, ಬಲ್ಬ್ ಇತರೆ ಸಾಮಾಗ್ರಿಗಳು ಸುಟ್ಟುಹೋಗಿವೆ ಎಂದು ಗ್ರಾಮದ ಸುಖೀರ್ಥ, ಶಿಲ್ಪ ಸೇರಿದಂತೆ ಸ್ಥಳೀಯರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...