ಬೀದರ್ | ₹1.18 ಕೋಟಿ ಮೌಲ್ಯದ ಗಾಂಜಾ ಜಪ್ತಿ

Date:

ಬೀದರ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳ ಹೆಡೆಮುರಿ ಕಟ್ಟಿ, ಭಾರೀ ಮೊತ್ತದ ಗಾಂಜಾವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಅಂತರ್ ರಾಜ್ಯ ಮಟ್ಟದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೀದರ್ ಜಿಲ್ಲೆಯ ಮುನ್ನಾಖೇಳ್ಳಿ ಪೊಲೀಸ್ ತಂಡವು ರಾಷ್ಟ್ರೀಯ ಹೆದ್ದಾರಿ 65ರ ಚಿಟಗುಪ್ಪ ತಾಲೂಕಿನ ಮಂಗಲಗಿ ಟೋಲ್ ಬಳಿ ಗಾಂಜಾ ಸಾಗಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿ 118 ಕೆಜಿ ಗಾಂಜಾ ಹಾಗೂ ಒಂದು ಕಾರು ಜಪ್ತಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರಾವಳಿ ಗಡಿ ಗ್ರಾಮಗಳಲ್ಲಿ ‘ವೈಬ್ರಂಟ್ ವಿಲೇಜ್ ಪ್ರೋಗಾಮ್’ ಜಾರಿಗೆ ಕೇಂದ್ರ ಚಿಂತನೆ: ಅಬ್ದುಲ್ ಅಹದ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆಲಂಗಾಣದಿಂದ ಬೀದರ್ ‌ಮಾರ್ಗವಾಗಿ ಮುಂಬೈಗೆ ಗಾಂಜಾ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ. ಪೊಲೀಸರು ಬೆನ್ನಟ್ಟಿದ್ದ ವೇಳೆ ಕಾರು ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ಮುನ್ನಾಖೇಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಯಶಸ್ವಿ ಕಾರ್ಯಾಚರಣೆ ನಡೆಸಿದ ಮುನ್ನಾಖೇಳ್ಳಿ ಪೊಲೀಸರಿಗೆ ಬೀದರ್ ಎಸ್‌ಪಿ ಚನ್ನಬಸವಣ್ಣ ಎಸ್ ಎಲ್ ಮೆಚ್ಚುಗೆ ಸೂಚಿಸಿ, ಬಹುಮಾನ ಘೋಷಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...