ಬೀದರ್‌ | ಜಿಲ್ಲೆಯ 37 ಕೇಂದ್ರಗಳಲ್ಲಿ ಟಿಇಟಿ ಪರೀಕ್ಷೆಗೆ ಸಿದ್ಧತೆ

Date:

2025ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಟಿಇಟಿ) ಡಿಸೆಂಬರ್ 7ರಂದು ಜಿಲ್ಲೆಯ ಒಟ್ಟು 37 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಹೆಚ್.ಜಿ.ಸುರೇಶ ತಿಳಿಸಿದ್ದಾರೆ.

ಬೀದರ ತಾಲೂಕಿನ 26 ಹಾಗೂ ಭಾಲ್ಕಿ ತಾಲೂಕಿನ 11 ಪರೀಕ್ಷಾ ಕೇಂದ್ರಗಳು ಗುರುತಿಸಲಾಗಿದ್ದು, ಜಿಲ್ಲೆಯ ಒಟ್ಟು 10,805 ಜನ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆʼ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀದರ ತಾಲೂಕಿನಲ್ಲಿ ಗುರುತಿಸಲಾದ 26 ಪರೀಕ್ಷಾ ಕೇಂದ್ರಗಳ ಪೈಕಿ 13 ಪರೀಕ್ಷಾ ಕೇಂದ್ರಗಳಲ್ಲಿ ಮೊದಲನೆ ಅಧಿವೇಶನ ಪರೀಕ್ಷಾ ಸಮಯ ಬೆಳಿಗ್ಗೆ 9.30 ರಿಂದ 12 ಗಂಟೆವರೆಗೆ ಒಟ್ಟು 3,681 ಅಭ್ಯರ್ಥಿಗಳು ಹಾಗೂ ಎರಡನೇ ಅಧಿವೇಶನ ಮಧ್ಯಾಹ್ನ 2 ರಿಂದ 4.30 ರವರೆಗೆ 25 ಪರೀಕ್ಷಾ ಕೇಂದ್ರಗಳಲ್ಲಿ 7,550 ಅಭ್ಯರ್ಥಿಗಳು ಹಾಗೂ ಭಾಲ್ಕಿ ತಾಲೂಕಿನಲ್ಲಿ 11 ಪರೀಕ್ಷಾ ಕೇಂದ್ರಗಳಲ್ಲಿ 3,255 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಟಿಇಟಿ ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರದ ಅಧೀಕ್ಷಕರು, ಸ್ಥಾನಿಕ ಜಾಗೃತ ದಳ ಅಧಿಕಾರಿಗಳು ಹಾಗೂ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಪರೀಕ್ಷೆ ನಿಯಮಾನುಸಾರ ನಡೆಸುವಂತೆ ಎಲ್ಲಾ ಪೂರ್ವ ಸಿದ್ಧತೆ ಕ್ರಮಗಳು ಕೈಗೊಳ್ಳಲಾಗಿದೆʼ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೀದರ್‌ | ಡಿ.19 ರಂದು ಜಗನ್ಮಾತೆ ಅಕ್ಕಮಹಾದೇವಿ ಚಲನಚಿತ್ರ ಬಿಡುಗಡೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...