ಬೀದರ್‌ | ಮೇ 6ರಂದು ದಲಿತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

Date:

ಬೀದರ್ ಜಿಲ್ಲೆಯಾದ್ಯಂತ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಹಲ್ಲೆಗಳನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಮೇ 6ರಂದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಮಿತಿ ಅಧ್ಯಕ್ಷ ವಿನೋದ ರತ್ನಾಕರ ತಿಳಿಸಿದ್ದಾರೆ.

ಜಿಲ್ಲಾಡಳಿತ ವೈಫಲ್ಯ ಖಂಡಿಸಿ ಹಮ್ಮಿಕೊಂಡಿರುವ ಈ ಹೋರಾಟದಲ್ಲಿ ಜಿಲ್ಲೆಯ ಎಲ್ಲ ಬುದ್ಧಿಜೀವಿಗಳು, ಸಮಾಜಪರ ಚಿಂತಕರು, ನಿಜವಾದ ಅಂಬೇಡ್ಕರ್‌ವಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭಾಲ್ಕಿ | ಮೇ 5ರಿಂದ ಒಳಮೀಸಲಾತಿ ಸಮೀಕ್ಷೆ : ಮಾಹಿತಿ ಬಿಟ್ಟು ಹೊಗದಂತೆ ಎಚ್ಚರ ವಹಿಸಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...