ಬೀದರ್‌ | ಪಿಯುಸಿ ಪರೀಕ್ಷೆ ಫಲಿತಾಂಶ : ಕರ್ನಾಟಕ ಕಾಲೇಜಿನ 28 ವಿದ್ಯಾರ್ಥಿಗಳು ಅಗ್ರಶ್ರೇಣಿ

Date:

ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬೀದರ್ ನಗರದ ಕರ್ನಾಟಕ ಪದವಿಪೂರ್ವ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ 28 ವಿದ್ಯಾರ್ಥಿಗಳು ಅಗ್ರಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಗಮನ ಸೆಳೆದಿದ್ದಾರೆ.

ಕಾಲೇಜಿಗೆ ಶೇ 75.29 ರಷ್ಟು ಫಲಿತಾಂಶ ದೊರೆತಿದ್ದು, 165 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 57 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ.

ಜಿಲ್ಲೆಯ ವಾಣಿಜ್ಯ ವಿಭಾಗದ ಅನುದಾನಿತ ಕಾಲೇಜುಗಳ ಟಾಪ್ 10 ವಿದ್ಯಾರ್ಥಿಗಳಲ್ಲಿ ಕರ್ನಾಟಕ ಕಾಲೇಜಿನ ನಾಲ್ವರು ಸೇರಿದ್ದಾರೆ. ಶೇ 95 ರಷ್ಟು ಅಂಕ ಗಳಿಸಿರುವ ಶ್ರೇಯಾ ಮಲ್ಲಿಕಾರ್ಜುನ ಜಿಲ್ಲೆಯ ಅನುದಾನಿತ ಕಾಲೇಜುಗಳಲ್ಲೇ ವಾಣಿಜ್ಯ ವಿಭಾಗದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಣಿಜ್ಯ ವಿಭಾಗದಲ್ಲಿ ಸಪ್ನಾ ರಾಜಕುಮಾರ ಶೇ 94.67, ಸಮತಾ ಮುಖೇಶ ಮಹೇಶ್ವರ ಶೇ 94.50, ಭವಾನಿ ಪಂಡಿತ ಶೇ 94.33, ಶ್ರುತಿ ಗುಪ್ತಾ ಶೇ 91.67, ಭೂಮಿಕಾ ಚನ್ನಬಸಪ್ಪ ಶೇ 91.50, ಬಿ. ಸಂಜನಾ ಶೇ 91.33, ಶ್ರೀದೇವಿ ಗುಂಡಪ್ಪ ಶೇ 91.33, ಅರ್ಪಿತ ಕುಮಾರ ಸಂಜುಕುಮಾರ ಶೇ 91.17, ಸರ್ವೇಶ ಪ್ರಭಾಕರ ಶೇ 91.17, ವೈಷ್ಣವಿ ಭೀಮರಾವ್ ಶೇ 90.33, ಅಂಜಲಿ ಶಿವಾಜಿರಾವ್ ಶೇ 90, ಸುಮೇಧಾ ಸಮ್ಮೇಟ ಧನ್ನೂರ ಶೇ 89.50, ಶಿವಾನಂದ ರಾಚಪ್ಪ ಶೇ 88.33, ವೈಷ್ಣವಿ ಮಲ್ಲಿಕಾರ್ಜುನ ಶೇ 88, ಅಂಕಿತಾ ಸಂಜುಕುಮಾರ ಶೇ 88, ರಿಯಾ ವಿಜಯಕುಮಾರ ಶೇ 87.83, ಮೀನಾ ಮೋಹನರಾವ್ ಶೇ 86.33, ಚಂದ್ರಕಾಂತ ತುಕಾರಾಮ ಶೇ 85.17, ಎಜ್ರೆಲ್ ಯೇಶಪ್ಪ ಶೇ 85 ಅಂಕ ಗಳಿಸಿದ್ದಾರೆ.

WhatsApp Image 2025 04 10 at 7.16.50 AM
ಭವಾನಿ, ದತ್ತುಕುಮಾರ, ಅವಿನಾಶ ಗೊಂಡ

ಕಲಾ ವಿಭಾಗದಲ್ಲಿ ದತ್ತುಕುಮಾರ ದಿಗಂಬರ ಶೇ 92.66, ಅವಿನಾಶ ಶಿವಪುತ್ರ ಶೇ 90, ಪರೇಶ ಸಂತೋಷ ಶೇ 88.83, ದತ್ತಾತ್ರಿ ಶಿವರಾಜ ಶೇ 88.16, ರಂಜನಾ ಜೈಚಂದ್ ಶೇ 87.66, ಮಹೇಶ್ ಬಂಡೆಪ್ಪ ಶೇ 85.33, ವಿಜ್ಞಾನ ವಿಭಾಗದಲ್ಲಿ ಪೂಜಾ ಜಿ. ಧನರಾಜ್ ಶೇ 86.66, ಭವಾನಿ ರಾಜೇಶ್ ಶೇ 86.16 ರಷ್ಟು ಅಂಕ ಪಡೆದು ಸಾಧನೆ ತೋರಿದ್ದಾರೆ ಎಂದು ಕಾಲೇಜು ಪ್ರಾಚಾರ್ಯ ಡಾ. ಬಸವರಾಜ ಬಲ್ಲೂರ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? Second PUC Result | ಪಿಯುಸಿ ಫಲಿತಾಂಶ : 19 ರಿಂದ 22ನೇ ಸ್ಥಾನಕ್ಕೆ ಕುಸಿದ ಬೀದರ್

ವಿದ್ಯಾರ್ಥಿಗಳ ಸಾಧನೆಗೆ ಕೆಆರ್‍ಇ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಉಪಾಧ್ಯಕ್ಷ ಬಿ.ಜಿ. ಶೆಟಕಾರ್, ಕಾರ್ಯದರ್ಶಿ ಸತೀಶ ಪಾಟೀಲ, ಜಂಟಿ ಕಾರ್ಯದರ್ಶಿ ಶಿವಾನಂದ ಗಾದಗೆ, ಆಡಳಿತಾಧಿಕಾರಿ ಪ್ರೊ. ಎಸ್.ಕೆ. ಸಾತನೂರ, ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಕಾಲೇಜಿನ ಉಪನ್ಯಾಸಕರು ಸಂತಸ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...