ಬೀದರ್‌ | ಪಿಯುಸಿ ಫಲಿತಾಂಶ : ಶಾಹೀನ್‍ ಕಾಲೇಜಿಗೆ 154 ಅಗ್ರಶ್ರೇಣಿ

Date:

ಬೀದರ್: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬೀದರ್ ನಗರದ ಶಾಹೀನ್ ಪದವಿಪೂರ್ವ ವಿಜ್ಞಾನ ಹಾಗೂ ಕಲಾ ಕಾಲೇಜು ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಅರ್ಚನಾ ಶೇ 96.83 ರಷ್ಟು ಅಂಕ ಗಳಿಸಿ ಕಾಲೇಜಿಗೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಫರಾಹಾ ಶೇ 96, ಖುಷಿ ಮಲ್ಲಿಕಾರ್ಜುನ ಹೂಗಾರ್ ಶೇ 95.50, ಸೃಷ್ಟಿ ಶೇ 95.17 ರಷ್ಟು ಅಂಕ ಪಡೆದು ಗಮನ ಸೆಳೆದಿದ್ದಾರೆ.‌

WhatsApp Image 2025 04 09 at 12.05.04 PM
ಸೃಷ್ಟಿ, ಶಿಫಾ, ಭಾಗ್ಯಶ್ರೀ

ಕಲಾ ವಿಭಾಗದಲ್ಲಿ ಶಿಫಾ ಶೇ 92.66 ರಷ್ಟು ಅಂಕ ಪಡೆದು ಕಾಲೇಜಿಗೆ ಮೊದಲಿಗರಾಗಿದ್ದಾರೆ. ಭಾಗ್ಯಶ್ರೀ ಶೇ 90.16 ರಷ್ಟು ಅಂಕ ಗಳಿಸಿದ್ದಾರೆ. ಭಾಗ್ಯಶ್ರೀ ಇತಿಹಾಸದಲ್ಲಿ 100ಕ್ಕೆ 100 ಅಂಕ ಪಡೆದು ಸಾಧನೆ ಮೆರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲೇಜಿಗೆ ಶೇ 91.25 ರಷ್ಟು ಫಲಿತಾಂಶ ಲಭಿಸಿದೆ. 154 ವಿದ್ಯಾರ್ಥಿಗಳು ಅಗ್ರಶ್ರೇಣಿ, 846 ಪ್ರಥಮ ದರ್ಜೆ ಹಾಗೂ 65 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಮೋಘ ಸಾಧನೆ ಮಾಡಿದ್ದಾರೆ. ಗುಣಮಟ್ಟದ ಸ್ಪರ್ಧಾತ್ಮಕ ಶಿಕ್ಷಣ, ಉತ್ತಮ ಶೈಕ್ಷಣಿಕ ವಾತಾವರಣ, ಆಡಳಿತ ಮಂಡಳಿ ಮಾರ್ಗದರ್ಶನ, ಉಪನ್ಯಾಸಕರು, ವಿದ್ಯಾರ್ಥಿಗಳ ಶ್ರಮ ಹಾಗೂ ಪಾಲಕರ ಸಹಕಾರದಿಂದಾಗಿ ಕಾಲೇಜು ಪರೀಕ್ಷೆಯಲ್ಲಿ ಸಾಧನೆಗೈಯ್ಯಲು ಸಾಧ್ಯವಾಗಿದೆ ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...