ಬೀದರ್‌ | ಡಿ.7ರಂದು ಮಹಿಳೆಯರಿಗಾಗಿ ಕುರ್‌ಆನ್ ಪ್ರವಚನ

Date:

ಬೀದರ್‌ ಜಿಲ್ಲಾ ಜಮಾಅತೆ ಇಸ್ಲಾಮಿ ಹಿಂದ್ ಸ್ಥಳೀಯ ಮಹಿಳಾ ವಿಭಾಗದ ವತಿಯಿಂದ ಡಿ.7 ರಂದು ಬೆಳಿಗ್ಗೆ 11ಕ್ಕೆ ಬೀದರ್‌ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಮಹಿಳೆಯರಿಗಾಗಿ ಕುರ್‌ಆನ್ ಪ್ರವಚನ ಹಮ್ಮಿಕೊಳ್ಳಲಾಗಿದೆ.

‘ಶಾಂತಿ ಮತ್ತು ಸಮೃದ್ಧಿ ಕುರ್‍ಆನಿನ ಬೆಳಕಿನಲ್ಲಿ’ ಕುರಿತು ಅನುಪಮ ಮಹಿಳಾ ಮಾಸಿಕ ಉಪ ಸಂಪಾದಕಿ ಸಬೀಹಾ ಫಾತಿಮಾ ಪ್ರವಚನ ನೀಡಲಿದ್ದಾರೆ. ಬಸವ ಮಂಟಪದ ಮಾತೆ ಸತ್ಯದೇವಿ, ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಮಹಿಳಾ ವಿಭಾಗದ ಕಾರ್ಯದರ್ಶಿ ತಷ್ಕೀಲಾ ಖಾನಂ ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪ್ರತಿಮಾ ಬಜೆನ್‍ಜಿ ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.

ಕಾಂಗ್ರೆಸ್ ರಾಜ್ಯ ಮಹಿಳಾ ವಿಭಾಗದ ಉಪಾಧ್ಯಕ್ಷೆ ರಾಜಶ್ರೀ ಶ್ರೀಕಾಂತ ಸ್ವಾಮಿ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಮಂದೀಪ್ ಕೌರ್, ಮಹಾನಗರ ಪಾಲಿಕೆ ಸದಸ್ಯೆ ಚೇತನಾ ಮೋಹನ್ ಕಾಳೇಕರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾ ಪಂಡಿತ ಚಿದ್ರಿ, ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ನಿರ್ದೇಶಕಿ ಮೇಹರ್ ಸುಲ್ತಾನಾ, ಹಿರಿಯ ಸ್ತ್ರೀ ರೋಗ ತಜ್ಞರಾದ ಡಾ. ಶೇಖ ಸುಮಯ್ಯಾ ಕುಲ್‍ಸುಮ್, ಡಾ.ವಿಜಯಶ್ರೀ ಎಸ್.ಬಶೆಟ್ಟಿ ಉಪಸ್ಥಿತರಿರುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ.ಸುಮಯ್ಯ ಫಾತಿಮಾ, ಸಾಹಿತಿ ಡಾ.ಸುನಿತಾ ಕೂಡ್ಲಿಕರ್, ಉಪನ್ಯಾಸಕಿ ವಿದ್ಯಾವತಿ ಬಲ್ಲೂರ, ವಿದ್ಯಾವತಿ ಹಿರೇಮಠ, ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ, ಡಾ. ಅಮಲ್ ಷರೀಫ್, ಐಟಾ ರಾಜ್ಯ ಮಹಿಳಾ ವಿಭಾಗದ ಸಂಚಾಲಕಿ ಬಿಲ್ಕೀಸ್ ಫಾತಿಮಾ, ವಿಸ್ಡಂ ಶಿಕ್ಷಣ ಸಂಸ್ಥೆಗಳ ಸಮೂಹದ ನಿರ್ದೇಶಕಿ ಬುಶ್ರಾ ಜಮಾಲ್, ನಿವೃತ್ತ ಉಪ ಪ್ರಾಚಾರ್ಯೆ ಬುತುಲ್ ಸಯಿದ್ ಫಾತಿಮಾ, ಆರ್ಥಿಕ ಚಿಂತಕಿ ಸೌಜನ್ಯ ಶಶಿಕಾಂತ ಎಸ್.ಶೆಂಬೆಳ್ಳಿ, ಜಿಐಒ ಜಿಲ್ಲಾ ಸಂಚಾಲಕಿ ಸೈಕಾ ಸಬಾ ಹಾಗೂ ಸ್ಥಳೀಯ ಘಟಕದ ಅಧ್ಯಕ್ಷೆ ಡಾ.ಬುಶ್ರಾ ಐಮನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ : ಬೀದರ್‌ | 2026ರ ಜನವರಿ ಒಳಗೆ ಕಾರಂಜಾ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆಗೊಳಿಸಿ : ಲಕ್ಷ್ಮಣ ದಸ್ತಿ

ಇದೇ ವೇಳೆ ಕುರ್‌ಆನ್ ಸಂದೇಶ ಪ್ರದರ್ಶನವೂ ನಡೆಯಲಿದೆ. ಮಹಿಳೆಯರು ಪ್ರವಚನ ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಎಂದು ಜಮಾ ಅತೆ ಇಸ್ಲಾಮಿ ಹಿಂದ್ ಜಿಲ್ಲಾ ಮಹಿಳಾ ವಿಭಾಗದ ಸಂಚಾಲಕಿ ತೌಹೀದ್ ಶಿಂಧೆ ಹಾಗೂ ಬೀದರ್ ಘಟಕದ ಸಂಚಾಲಕಿ ಆಸ್ಮಾ ಸುಲ್ತಾನಾ ಅವರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...