ಬೀದರ್‌ | ಮಳೆ : ಜಲಾವೃತಗೊಂಡ ರಸ್ತೆಗಳು, ಜನರ ಪರದಾಟ

Date:

ಬೀದರ್‌ ನಗರದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಅಬ್ಬರಿಸಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ರಸ್ತೆಗಳೆಲ್ಲವೂ ಜಲಾವೃತಗೊಂಡು ಕೆರೆಗಳಾಗಿ ಮಾರ್ಪಟ್ಟಿದ್ದವು.

ಸುಮಾರು ಎರಡೂವರೆ ಗಂಟೆಗಳ ಕಾಲ ಸುರಿದ ಬಿರುಸಿನ ಮಳೆಯಿಂದಾಗಿ ರಸ್ತೆಗಳೆಲ್ಲವೂ ಸಂಪೂರ್ಣ ಜಲಾವೃತಗೊಂಡಿದ್ದವು. ಗುಂಪಾ ರಸ್ತೆ ಹಾರೂರಗೇರಿ ಕಮಾನ್‌, ಹಳೆ ಜಿಲ್ಲಾಧಿಕಾರಿ ಕಚೇರಿ, ನಗರಸಭೆ ಮುಂದಿನ ಹರಳಯ್ಯ ವೃತ್ತದಲ್ಲಿ ಅಪಾರ ಪ್ರಮಾಣದಲ್ಲಿ ನೀರು ಸಂಗ್ರಹಗೊಂಡು ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಸಂಕಷ್ಟಕ್ಕೀಡಾದರು.

ಭಾನುವಾರದಿಂದ ಆರಂಭಗೊಂಡ ಮಳೆ ಸತತ ಮೂರನೇ ದಿನವೂ ಮುಂದುವರೆಯಿತು. ಮಳೆಯಿಂದ ವಾಹನ ಸವಾರರು, ಪಾದಚಾರಿಗಳು ಪರದಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಔರಾದ್‌ ಸೇರಿದಂತೆ ನಾನಾ ಕಡೆ ಬೆಳಿಗ್ಗೆಯಿಂದಲೇ ಮೋಡ ಕವಿದು ಮಧ್ಯಾಹ್ನ ಮಳೆಯಾಯಿತು. ಗ್ರಾಮೀಣ ಭಾಗದಲ್ಲಿ ಸುರಿದ ಜಿಟಿಜಿಟಿ ಮಳೆಯಿಂದ ಕೃಷಿ ಚಟುವಟಿಕೆಗಳಿಗೆ ತೊಡಕಾಯಿತು.

ಇದನ್ನೂ ಓದಿ : ಬೀದರ್‌ | ಡಿಜಿಟಲ್ ಗ್ರಂಥಾಲಯದಲ್ಲಿ ಓದಿ ವಿದೇಶದಲ್ಲಿ ನೌಕರಿ : ಹಳ್ಳಿ ಹುಡುಗನ ಸಾಧನೆಗೆ ಎಲ್ಲರೂ ದಿಲ್‌ ಖುಷ್!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...