ಬೀದರ್‌ | ರಾಷ್ಟ್ರೀಯ ಬಸವ ದಳದಿಂದ ಇಫ್ತಾರ್‌ ಕೂಟ ಆಯೋಜನೆ

Date:

ರಂಜಾನ್ ಹಬ್ಬದ ಪ್ರಯುಕ್ತ ರಾಷ್ಟ್ರೀಯ ಬಸವ ದಳದ ವತಿಯಿಂದ ಸೌಹಾರ್ದ ಇಫ್ತಾರ್‌ ಕೂಟ ಏರ್ಪಡಿಸಲಾಯಿತು.

ಬೀದರ್‌ ನಗರದ ಬಸವ ಮಂಟಪದ ಹತ್ತಿರದ ರಾಷ್ಟ್ರೀಯ ಬಸವದಳದ ಜಿಲ್ಲಾ ಉಪಾಧ್ಯಕ್ಷ ಶರಣ ಶಿವಶರಣಪ್ಪ ಪಾಟೀಲ ಅವರ ಮನೆ ಮುಂಭಾಗದಲ್ಲಿ ನಡೆಯಿತು.

ಬೆಂಗಳೂರು ಬಸವ ಗಂಗೋತ್ರಿಯ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಚನ್ನಬಸವಾನಂದ ಸ್ವಾಮೀಜಿ ಮಾತನಾಡಿ, ʼಪ್ರತಿ ವರ್ಷದಂತೆ ರಂಜಾನ್‌ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್‌ ಕೂಟ ಏರ್ಪಡಿಸಲಾಗಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 03 09 at 8.08.52 PM

‘ಭಾರತ ಜಾತ್ಯಾತೀತ ರಾಷ್ಟ್ರ. ಸಂವಿಧಾನ ಪ್ರಕಾರ ಇಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ ಸೇರಿದಂತೆ ಎಲ್ಲ ಧರ್ಮೀಯರು ಸಮಾನವಾಗಿ ಬದುಕಬೇಕು. ಮುಸ್ಲಿಂ ಬಾಂಧವರು ಆಚರಿಸುತ್ತಿರುವ ರಂಜಾನ್ ಮಾಸದ ಹಬ್ಬಕ್ಕೆ ನಾವೆಲ್ಲರೂ ಶುಭ ಹಾರೈಸಿ, ಸೌಹಾರ್ದತೆ ಸಾರುತ್ತೇವೆʼ ಎಂದರು.

ರಾಷ್ಟ್ರೀಯ ಬಸವ ದಳದ ಪ್ರಮುಖರಾದ ಶಿವರಾಜ ಪಾಟೀಲ ಅತಿವಾಳ, ಶಿವಶರಣಪ್ಪ ಪಾಟೀಲ, ಗಣಪತಿ ಬಿರಾದಾರ, ಶ್ರೀನಾಥ ಕೋರೆ, ರವಿಕಾಂತ ಬಿರಾದಾರ, ವಿಶ್ವನಾಥ ಪಾಟೀಲ, ಮಲ್ಲಿಕಾರ್ಜುನ ಶಹಾಪುರ, ಭರತ್ ಪಾಟೀಲ, ಭೀಮರಾವ ಪೊಲೀಸ್ ಪಾಟೀಲ ಮತ್ತು ಮುಸ್ಲಿಂ ಸಮಾಜ ಬಾಂಧವರು ಪಾಲ್ಗೊಂಡು ಹಣ್ಣು-ಹಂಪಲು, ಉಪಹಾರ ಸೇವಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...