ಬೀದರ್ | ಶ್ರೀಗಂಧ ಮರಗಳ್ಳರ ಬಂಧನ; 8 ಮಂದಿ ವಿರುದ್ಧ ಪ್ರಕರಣ ದಾಖಲು

Date:

ಅಕ್ರಮವಾಗಿ ಶ್ರೀಗಂಧ ಕಡಿದು, ಸಾಗಿಸುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಬೀದರ್‌ ಜಿಲ್ಲೆಯ ಹುಮನಾಬಾದ್ ತಾಲೂಕಿನಲ್ಲಿ ಬಂಧಿಸಲಾಗಿದೆ.

ಹುಮನಾಬಾದ್ ತಾಲೂಕಿನ ಕನಕಟ್ಟಾ ಗ್ರಾಮದ ದ್ರಾಕ್ಷಿ ತೋಟದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕತ್ತರಿಸುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಬೀದರ್ ಜಿಲ್ಲಾ ಪೋಲಿಸ್ ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಎಂಟು ಮಂದಿಯನ್ನು ಬಂಧಿಸಿದ್ದಾರೆ.

ದಾಳಿ ನಡೆಸಿದ ಸಂದರ್ಭದಲ್ಲಿ 39.28 ಕೆಜಿ ಶ್ರೀಗಂಧದ ಕಟ್ಟಿಗೆ ತುಂಡು ಸೇರಿದಂತೆ 9 ಮೊಬೈಲ್, 2 ಕೊಡಲಿ, 2 ದ್ವಿಚಕ್ರ ವಾಹನ ಜಪ್ತಿ ಮಾಡಿ ಒಟ್ಟು 4.52 ಲಕ್ಷ ಮೌಲ್ಯ‌ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೆಸರು ಗದ್ದೆಯಂತಾದ ರಸ್ತೆ; ಸಿಲುಕಿದ ವಾಹನಗಳು

ಪ್ರಕರಣ ಪತ್ತೆಯಲ್ಲಿ ಯಶಸ್ವಿಯಾದ ಅಧಿಕಾರಿ ಹಾಗೂ ಸಿಬ್ಬಂದಿಗಳ ಕರ್ತವ್ಯ ಪ್ರಶಂಸಿಸಿದ್ದು, ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ ಎಂ ವಾನತಿ ಅವರು ನಗದು ಬಹುಮಾನ ಘೋಷಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...