ಬೀದರ್‌ | ಸತ್ಯಪಾಲ್ ಮಲಿಕ್ ನೇರ ನಿಷ್ಠುರ ರಾಜಕಾರಣಿ

Date:

ಇತ್ತೀಚೆಗೆ ನಿಧನರಾದ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಬೀದರ ನಗರದಲ್ಲಿ ವಿಶ್ವ ಕ್ರಾಂತಿ ದಿವ್ಯಾಪೀಠ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ದಿವ್ಯಾಪೀಠದ ಅಧ್ಯಕ್ಷ ಓಂಪ್ರಕಾಶ್ ರೊಟ್ಟೆ ಅವರು ಮಾತನಾಡಿ, ʼಸತ್ಯಪಾಲ್ ಮಲಿಕ್ ಸತ್ಯಶುದ್ಧ ರಾಜಕಾರಣಿ. ನೇರ ನಿಷ್ಠರವಾಗಿ ಮಾತನಾಡದ ಇಂದಿನ ರಾಜಕಾರಣದಲ್ಲಿ ಸತ್ಯಾಪಾಲ್‌ ಅವರ ವ್ಯಕ್ತಿತ್ವ ಭಿನ್ನವಾಗಿತು. ಅವರ ಸತ್ಯ ಮಾತುಗಳೇ ಅವರಿಗೆ ಮುಳುವಾಗಿ ಕೊನೆಗೆ ಸುಳ್ಳು ಆರೋಪಗಳ ತನಿಖೆಗೆ ಒಳಗಾಗಿದ್ದು ದೇಶದ ದುರಂತ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸರ್ವಾಧಿಕಾರಿ ಧೋರಣೆ ಸಲ್ಲದುʼ ಎಂದರು.

ಸಾಮಾಜಿಕ ಚಿಂತಕ ಬಿ.ವಿ ಜಗದೀಶ್ವರ ಮಾತನಾಡಿ, ʼಸತ್ಯಪಾಲ್ ಮಲಿಕ್‌ ಅವರು ಮಾಜಿ ಪ್ರಧಾನಿ ಚೌಧರಿ ಚರಣಸಿಂಗ್‌ ಅವರ ಭಾರತೀಯ ಕ್ರಾಂತಿ ದಳ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದರು. ಶಾಸಕ, ರಾಜ್ಯಸಭಾ ಸದಸ್ಯರಾಗಿದ್ದರು. ಸಮಾಜವಾದಿ ಪಕ್ಷದಲ್ಲಿ ಮುಂದುವರೆದರು. 2004ರಿಂದ ಬಿಜೆಪಿಗೆ ಸೇರಿ ಬಿಹಾರ, ಒಡಿಶಾ, ಗೋವಾ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರುʼ ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸತ್ಯಪಾಲ್‌ ಅವರು ಸಂದಿಗ್ಧ ಸಾಮಾಜಿಕ ಸನ್ನಿವೇಶದಲ್ಲಿ ತಮ್ಮ ರಾಜಕೀಯ ಚಾಕಚಕ್ಯತೆ ಮೆರೆದ ಸತ್ಯ ಶುದ್ಧ ಹಸ್ತ ರಾಜಕಾರಣಿ. ಇಂದಿನ ಯುವ ಪೀಳಿಗೆ ಸಮಾಜಘಾತುಕ ಶಕ್ತಿಯಿಂದ ಎಚ್ಚರವಹಿಸಿ ಶುದ್ಧ ರಾಜಕಾರಣ ಕಟ್ಟಲು ಮುಂದಾಗಬೇಕು. ಸತ್ಯಪಾಲ್‌ ಮಲಿಕ್‌ ಅಂತಹ ಅಪರೂಪ ರಾಜಕೀಯ ನಾಯಕರು ನಮಗೆ ಆದರ್ಶ ಆಗಬೇಕುʼ ಎಂದರು.

ಇದನ್ನೂ ಓದಿ : ಬೀದರ್‌ | ಡಿಜಿಟಲ್ ಗ್ರಂಥಾಲಯದಲ್ಲಿ ಓದಿ ವಿದೇಶದಲ್ಲಿ ನೌಕರಿ : ಹಳ್ಳಿ ಹುಡುಗನ ಸಾಧನೆಗೆ ಎಲ್ಲರೂ ದಿಲ್‌ ಖುಷ್!

ಸಭೆಯಲ್ಲಿ ಸಾಮಾಜಿಕ ಚಿಂತಕರಾದ ಶಿವಯ್ಯ ಸ್ವಾಮಿ, ಸಿದ್ದು ಫುಲಾರಿ ಮತ್ತಿರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...