ಬೀದರ್ | ಕಾಗೆಗಳ ಸರಣಿ ಸಾವು; ಹೆಚ್ಚಿದ ಹಕ್ಕಿಜ್ವರದ ಆತಂಕ

Date:

ಹಲವು ದಿನಗಳಿಂದ ಕಾಗೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪುತ್ತಿದ್ದು, ಸದ್ಯ ಬೀದರ್‌ ಜಿಲ್ಲೆಯಲ್ಲಿ ಹಕ್ಕಿಜ್ವರದ ಆತಂಕ ಹೆಚ್ಚಾಗಿದೆ. ಭಾಲ್ಕಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಕಾಗೆಗಳು ಏಕಾಏಕಿ ಸಾವನ್ನಪ್ಪಿ ನೆಲಕ್ಕೆ ಬೀಳುತ್ತಿವೆ.

ಹಲವು ದಿನಗಳ ಹಿಂದೆ ಭಾಲ್ಕಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಉದ್ದಗೀರನಲ್ಲಿ ಮೊದಲ ಬಾರಿಗೆ ಹಕ್ಕಿಜ್ವರ ಕಾಣಿಸಿಕೊಂಡಾಗ ನೂರಾರು ಕಾಗೆಗಳು ಸಾವನ್ನಪ್ಪಿದ್ದವು. ಈಗ ಅದೇ ರೀತಿ ಭಾಲ್ಕಿಯಲ್ಲೂ ಪ್ರತಿದಿನ ಕಾಗೆಗಳು ಸತ್ತು ಬೀಳುತ್ತಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. 

ಇದನ್ನೂ ಓದಿ: ಬೀದರ್ | ವಾಕಿಂಗ್ ಹೋಗುತ್ತಿದ್ದ ಯುವಕನಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಬೈಕ್ ಸವಾರ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾರಾಷ್ಟ್ರ ಹಾಗೂ ತೆಲಂಗಾಣದ ಗಡಿಯಲ್ಲಿ ಪಶು ಇಲಾಖೆಯ ಅಧಿಕಾರಿಗಳು ಚೆಕ್‌ ಪೋಸ್ಟ್‌ಗಳನ್ನು ನಿರ್ಮಿಸಿದ್ದರೂ ಅವರ ಕಣ್ಣು ತಪ್ಪಿಸಿ ಜಿಲ್ಲೆಗೆ ಅಕ್ರಮವಾಗಿ ಕೋಳಿ ಸಾಗಾಣಿಕೆ ಮಾಡಲಾಗುತ್ತಿದೆ. ನಿಗೂಢವಾಗಿ ಸಾವನ್ನಪ್ಪುತ್ತಿರುವ ಕಾಗೆಗಳು ಸೇರಿದಂತೆ ಇತರೆ ಪಕ್ಷಿಗಳ ಸಾವಿನ ಬಗ್ಗೆ ವೈದ್ಯಾಧಿಕಾರಿಗಳು ಪರಿಶೀಲಿಸಿ ಹಕ್ಕಿಜ್ವರದ ಆತಂಕವನ್ನು ನಿವಾರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...