ಬೀದರ್‌ | ನಾಳೆ ಬಸವಕಲ್ಯಾಣದಲ್ಲಿ ʼಶರಣ ತತ್ವ ಶಿಬಿರʼ

Date:

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನಾಳೆ (ಜುಲೈ 27) ರಂದು ಒಂದು ದಿನದ ಶರಣ ತತ್ವ ಶಿಬಿರ ನಡೆಯಲಿದೆ.

ಅನುಭವ ಮಂಟಪ ಬಸವಕಲ್ಯಾಣ ಹಾಗೂ ಶರಣ ಸಂಸ್ಕೃತಿ ವಿಚಾರ ವೇದಿಕೆ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗಿದ್ದು, ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಸಾನಿಧ್ಯ ವಹಿಸಲಿದ್ದಾರೆ. ಆಳಂದ ತಾಲೂಕಿನ ಉಸ್ತುರಿ ವಿರಕ್ತ ಮಠದ ಕೋರಣೇಶ್ವರ ಮಹಾಸ್ವಾಮೀಜಿ ನೇತ್ರತ್ವ ವಹಿಸಲಿದ್ದಾರೆ.

ವಿಜಯಪುರದ ಶರಣತತ್ವ ಚಿಂತಕ ಡಾ.ಜೆ.ಎಸ್.ಪಾಟೀಲ್‌ ಅವರು ʼಲಿಂಗಾಯತ ಧರ್ಮದ ಉದಯ ಮತ್ತು ಪ್ರಸ್ತುತ ಸ್ಥಿತಿಗತಿʼ ವಿಷಯ ಮಂಡನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಮುಖರಾದ ಶ್ರೀಕಾಂತ ಸ್ವಾಮಿ, ಬಸವರಾಜ ಕೊರಕೆ, ಬಸವರಾಜ ತೊಂಡಾರೆ, ಸಿದ್ರಾಮ ಕಾಮಣ್ಣಾ, ಸಂಜುಕುಮಾರ ಸುಗುರೆ, ಪ್ರವೀಣ ಕಾಡಾದಿ, ಶಿವಶರಣಪ್ಪ ಸಂತಾಜಿ, ಸುಭಾಷ ಕುದುರೆ, ಹಣಮಂತ ಧನಶೆಟ್ಟಿ, ಕಾಶಿನಾಥ ಹೋಳಕಡೆ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವಾದಿ ಶರಣರ ನೈಜಿ ಇತಿಹಾಸ ಕುರಿತು ತಿಳಿದುಕೊಳ್ಳಲು, ಲಿಂಗಾಯತ ಧರ್ಮದ ಪ್ರಸ್ತುತ ಸ್ಥಿತಿಗತಿ ಕುರಿತು ಸಂವಾದ ನಡೆಸಲು ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಯೋಜಕರಾದ ರವೀಂದ್ರ ಕೋಳಕೂರ, ಆಕಾಶ ಖಂಡಾಳೆ ಹಾಗೂ ಶಿವಕುಮಾರ ಶೆಟಗಾರ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಳಕ್ಕೆ 29 ಅಂಶಗಳ ಕಾರ್ಯಕ್ರಮ ಕಡ್ಡಾಯ : ಡಿಸಿ ಶಿಲ್ಪಾ ಶರ್ಮಾ

WhatsApp Image 2025 07 26 at 1.29.57 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...