ಬೀದರ್‌ | 151 ಜೋಡಿಗಳ ಸರಳ ಸಾಮೂಹಿಕ ವಿವಾಹ

Date:

ಬೀದರ್ ನಗರದ ನೌಬಾದ್‍ನ ರಾಜೀವಗಾಂಧಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಈಚೆಗೆ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಒಟ್ಟು 151 ಜೋಡಿಗಳು ಪರಸ್ಪರ ಹಾರ ಬದಲಾಯಿಸಿಕೊಂಡು ಸತಿ-ಪತಿಗಳಾದರು.

‘ಖರ್ಗೆ ಶಾರದಾಬಾಯಿ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್, ಜನತಾ ಪ್ರವೀಣ ಶಿಕ್ಷಣ ಸಂಸ್ಥೆ ಹಾಗೂ ಖರ್ಗೆ ಮಾಣಿಕರಾವ್ ಮೆಮೊರಿಯಲ್ ಶಿಕ್ಷಣ ಸಂಸ್ಥೆ ವತಿಯಿಂದ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿತ್ತು.

ಸಂಸದ ಸಾಗರ್ ಖಂಡ್ರೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ʼಸರಳ ಸಾಮೂಹಿಕ ವಿವಾಹಗಳಿಂದ ಬಡವರಿಗೆ ಅನುಕೂಲವಾಗುತ್ತದೆ. ಮದುವೆ ಹೆಸರಲ್ಲಿ ದುಂದು ವೆಚ್ಚ ಮಾಡಬಾರದುʼ ಎಂದು ಸಲಹೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಣದೂರಿನ ಭಂತೆ ಧಮ್ಮಾನಂದ ಸಾನಿಧ್ಯ, ಖರ್ಗೆ ಶಾರದಾಬಾಯಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ರಾಚಪ್ಪ ಮಾಣಿಕರಾವ್ ಖರ್ಗೆ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ : ಚಿತ್ತಾಪುರದಲ್ಲಿ RSS ಪಥಸಂಚಲನ; ಹೈಕೋರ್ಟ್ ನಿಜಕ್ಕೂ ಹೇಳಿದ್ದೇನು?

ಜನತಾ ಪ್ರವೀಣ್ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಯುಗಪುರುಷ ಜೈರಾಜ ಚತುರೆ, ಕಾರ್ಯಕ್ರಮದ ಸಂಯೋಜಕ ಭೀಮರಾವ್ ಮಾಲಗತ್ತಿ, ಮುಖಂಡರಾದ ವಿನೋದಕುಮಾರ ಅಪ್ಪೆ, ಹಣಮಂತ ಮಲ್ಕಾಪುರ, ಸೂರ್ಯಕಾಂತ ಸಾಧುರೆ, ಅನಿಲಕುಮಾರ ಮೇಲ್ದೊಡ್ಡಿ, ವಿಠ್ಠಲದಾಸ್ ಪ್ಯಾಗೆ, ಧನರಾಜ ಹಂಗರಗಿ, ಮುಕೇಶ್ ಚಲ್ವಾ, ಪವನ್ ಮಿಠಾರೆ, ಮಾಣಿಕರಾವ್ ಮೇತ್ರೆ, ಶರಣಪ್ಪ ಚಂದನಹಳ್ಳಿ, ಮಲ್ಲಿಕಾರ್ಜುನ ಕಪಲಾಪುರೆ, ಮಿಲಿಂದ ಕಾಂಬಳೆ, ಅಮರ ಸಾಗರ್, ರಮಾದೇವಿ ಸ್ವಾಮಿ, ದಿಲೀಪ್, ಹರೀಶ್, ಗೌತಮ ಮುತ್ತಂಗಿಕರ್, ಚಂದ್ರಕಾಂತ ಕಾಂಬಳೆ, ದೇವರಾಜ ಪಾಟೀಲ, ರಾಜಶೇಖರ ಸೋರಳ್ಳಿ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...