ಬೀದರ್‌ | ವಚನಗಳಲ್ಲಿ ಅನುಭವ ಮಂಟಪದ ಉಲ್ಲೇಖವಿದೆ : ಬೆಲ್ದಾಳ ಶರಣರು

Date:

ಬಸವಣ್ಣನನವರು ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆ ತಂದು ಅನುಭವ ಮಂಟಪವನ್ನು ಸ್ಥಾಪಿಸಿದರು ಎಂದು ಕೌಠಾ(ಬಿ) ಬಸವಯೋಗಾಶ್ರಮದ ಡಾ.ಸಿದ್ದರಾಮ ಶರಣರು ಬೆಲ್ದಾಳ ಹೇಳಿದರು.

ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ವಚನ ಜಾತ್ರೆ-2025 ಮತ್ತು ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 26ನೆಯ ಸ್ಮರಣೋತ್ಸವ ನಿಮಿತ್ತ ಭಾನುವಾರ ಆಯೋಜಿಸಿದ್ದ ʼಅನುಭವ ಮಂಟಪನು ಮಾಡಿ ಅನುಭಾವ ಮೂರ್ತಿಯಾದ ಬಸವಯ್ಯನುʼ ಗೋಷ್ಠಿಯಲ್ಲಿ ಅವರು ಅನುಭಾವ ನೀಡಿದರು.

ʼಎಲ್ಲ ವರ್ಗದ ಶರಣರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಅನುಭವ ಮಂಟಪದಲ್ಲಿ ಚರ್ಚಿಸುತ್ತಿದ್ದರು. ಅಂತಹ ಅನುಭವ ಮಂಟಪ ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಅದನ್ನು ಕೆಲವರು ಕೆದಕುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಬಸವಾದಿ ಶರಣರು ತಮ್ಮ ಅನೇಕ ವಚನಗಳಲ್ಲಿ ಅನುಭವ ಮಂಟಪದ ಬಗ್ಗೆ ಉಲ್ಲೇಖವಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಮಲನಗರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ್ ಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿದರು. ಇದೇವೇಳೆ ನಾಗರಾಜ ವೈಜಿನಾಥ ಸಿರ್ಸೆ ಮತ್ತು ಸರಸ್ವತಿ ವೈಜಿನಾಥ ಸಿರ್ಸೆ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ನಾಡೊಜ ಡಾ.ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶಂಭುಲಿಂಗ ಕಾಮಣ್ಣ ಅಧ್ಯಕ್ಷತೆ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಪ್ರವಚನ ಸೇವಾ ಸಮಿತಿ ಅಧ್ಯಕ್ಷೆ ಶಶಿಕಲಾ ಅಶೋಕ ವಾಲೆ ಬಸವ ಗುರುವಿನ  ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷ ಜಗನ್ನಾಥ ಹೆಬ್ಬಾಳೆ, ಕಲಬುರಗಿಯ ಎಸ್.ದಿವಾಕರ್ ಮಾತನಾಡಿದರು. ಪ್ರಗತಿ ಸಂಗಯ್ಯ ಸ್ವಾಮಿ ವಚನ ಸಂಗೀತ ನಡೆಸಿ ಕೊಟ್ಟರು. ಆರತಿ ಪಾತ್ರೆ ನಿರೂಪಿಸಿದರು. ಪಾರ್ವತಿ ಧುಮನಸೂರೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...