ಬೀದರ್ ವಿಶ್ವವಿದ್ಯಾಲಯಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

Date:

ಬೀದರ್ ವಿಶ್ವವಿದ್ಯಾಲಯಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿಡಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ವಿಶ್ವವಿದ್ಯಾಲಯ ಅನುಷ್ಠಾನ ಸಮಿತಿ ಆಗ್ರಹಿಸಿದೆ.

ಸಮಿತಿಯ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು.

ʼಬೀದರನಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ ಆದಾಗಿನಿಂದಲೂ ಡಾ.ಅಂಬೇಡ್ಕರ್ ಹೆಸರಿಡುವಂತೆ ಬೇಡಿಕೆ ಮಂಡಿಸುತ್ತಾ ಬರಲಾಗಿದೆ. ಆದರೂ, ಹೆಸರಿಡಲು ಹಿಂದೇಟು ಹಾಕಲಾಗುತ್ತಿದೆʼ ಎಂದು ಸಮಿತಿಯ ಪ್ರಮುಖರು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬೇರೆ ಬೇರೆ ವಿಶ್ವವಿದ್ಯಾಲಯಗಳಿಗೆ ಬೇರೆ ಮಹಾ ಪುರುಷರ ಹೆಸರು ಘೋಷಿಸಿರುವುದು ಸಂತಸ ತಂದಿದೆ. ಬೀದರ್ ವಿಶ್ವವಿದ್ಯಾಲಯಕ್ಕೆ ಅಂಬೇಡ್ಕರ್ ಅವರ ಹೆಸರು ಇಡಬೇಕು. ಈ ಕುರಿತು ಬೆಳಗಾವಿ ಅಧಿವೇಶನ ಮುಗಿಯುದರೊಳಗೆ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ವಿಶ್ವದ್ಯಾಲಯ ಆವರಣದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದುʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

ಸಮಿತಿಯ ಗೌರವಾಧ್ಯಕ್ಷ ಮುಕೇಶ ಚಲ್ವಾ, ಅಧ್ಯಕ್ಷ ಭೀಮರಾವ್ ಮಾಲಗತ್ತಿ, ಹಿರಿಯ ಉಪಾಧ್ಯಕ್ಷ ಪವನ್ ಮಿಠಾರೆ, ಉಪಾಧ್ಯಕ್ಷ ಸಂತೋಷ್ ಚಿಮಕೋಡೆ, ಪ್ರಧಾನ ಕಾರ್ಯದರ್ಶಿ ಮಿಲಿಂದ ಕಾಂಬಳೆ, ಕಾರ್ಯದರ್ಶಿ ನಿತೀಶ್ ಶಿಂದೆ, ಸಲಹೆಗಾರ ಸೂರ್ಯಕಾಂತ ಸಾಧುರೆ, ಸದಸ್ಯರಾದ ಉತ್ತಮ ಕೆಂಪೆ, ಗೌತಮ ಮುತ್ತಂಗಿಕರ್, ಶಿವಕುಮಾರ ಗುನ್ನಳ್ಳಿ, ಹರೀಶ್ ಮೀರಾಗಂಜ್, ಸಿದ್ಧಾರ್ಥ ಭಾವಿದೊಡ್ಡಿ, ಪೃಥ್ವಿರಾಜ ಮುಧೋಳಕರ್ ಇದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...