ಬೀದರ್‌ | ಯುವ ಸ್ಪಂದನ ಅರಿವು ಕಾರ್ಯಕ್ರಮ

Date:

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರಿನ ಜನ ಆರೋಗ್ಯ ಕೇಂದ್ರ ನಿಮಾನ್ಸ್ ಸಹಯೋಗದಲ್ಲಿ ಬೀದರ್ ಯುವ ಸ್ಪಂದನ ಕೇಂದ್ರ ವತಿಯಿಂದ ಚಿಟಗುಪ್ಪ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ಸ್ಪಂದನ ಅರಿವು ಕಾರ್ಯಕ್ರಮ ನಡೆಯಿತು.

ಯುವ ಸ್ಪಂದನ ಕೇಂದ್ರದ ಯುವ ಪರಿವರ್ತಕ ಲಕ್ಷ್ಮಣ್ ಪಿ. ಮಚ್ಕೊರೆ ಮಾತನಾಡಿ, ʼವಿದ್ಯಾರ್ಥಿಗಳು ಮಾನಸಿಕ, ದೈಹಿಕ, ಶೈಕ್ಷಣಿಕ ತೊಂದರೆಗೆ ಒಳಗಾದರೆ ಯುವ ಸ್ಪಂದನ ಕೇಂದ್ರ ಸೂಕ್ತ ಮಾರ್ಗದರ್ಶನ ಒದಗಿಸುತ್ತದೆ. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವುದು, ಸರಳವಾಗಿ ಓದಿ ಮನನ ಮಾಡಿಕೊಳ್ಳುವುದು ಹೇಗೆ ಹಾಗೂ ಆಧುನಿಕ ಮೊಬೈಲ್ ಜಗತ್ತಿನಿಂದ ಹಾಗೂ ಮಾನಸಿಕವಾಗಿ ಹೇಗೆ ಗಟ್ಟಿಯಾಗಬೇಕುʼ ಎಂಬ ವಿಷಯ ಮಂಡಿಸಿದರು.

ಚಿಟಗುಪ್ಪ ತಾಲ್ಲೂಕು ಕಸಾಪ ಅಧ್ಯಕ್ಷ ಅನೀಲಕುಮಾರ್‌ ಸಿಂಧೆ ಮಾತನಾಡಿ, ʼಎಲ್ಲರ ಸಹಕಾರದೊಂದಿಗೆ ಕನ್ನಡ ಗಟ್ಟಿಗೊಳಿಸುವ ಕೆಲಸ ಮಾಡೋಣ. ನಾಡು-ನುಡಿ ರಕ್ಷಣೆಗೆ ಎಲ್ಲರ ಸಹಕಾರ ಅಗತ್ಯವಿದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎನ್‌ಎಸ್‌ಎಸ್ ಅಧಿಕಾರಿ, ಕನ್ನಡ ವಿಭಾಗದ ಮುಖ್ಯಸ್ಥರಾದ ಶಾಂತಕುಮಾರ್ ಪಾಟೀಲ್ ಹಾಗೂ ಆಂಗ್ಲ ವಿಭಾಗದ ಮುಖ್ಯಸ್ಥ ವೀರಶೆಟ್ಟಿ ಮೈಲೂರಕರ್ ಕಾರ್ಯಕ್ರಮದ ಕುರಿತು ಮಾತನಾಡಿದರು.

WhatsApp Image 2025 03 27 at 11.38.42 AM
ಚಿಟಗುಪ್ಪ ತಾಲ್ಲೂಕು ಕಸಾಪ ನೂತನ ಅಧ್ಯಕ್ಷ ಅನಿಲಕುಮಾರ್ ಸಿಂಧೆ ಅವರನ್ನು ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಚಿಟಗುಪ್ಪ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ಗೆ ನೂತನ ತಾಲ್ಲೂಕಾಧ್ಯಕ್ಷರಾಗಿ ನೇಮಕರಾದ ಅನಿಲಕುಮಾರ್ ಸಿಂಧೆ ಅವರನ್ನು ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮೊಬೈಲ್ ಹೆಚ್ಚು ಬಳಸಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಚಟ್ನಳ್ಳಿಕರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...