ಬೀದರ್‌ | ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಜಗಳ; ರೈತನ ಕೊಲೆ

Date:

ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ನಡೆದ ಗಲಾಟೆಯಲ್ಲಿ ರೈತನೊಬ್ಬನನ್ನು ಕೊಲೆಗೈದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರ್ಣಾವಾಡಿ ಗ್ರಾಮದಲ್ಲಿ ನಡೆದಿದೆ.

ಮಲ್ಲಿಕಾರ್ಜುನ ತುಕಾರಾಮ ರಾಜಗೀರೆ (45) ಕೊಲೆಯಾದ ರೈತ, ಅದೇ ಗ್ರಾಮದ ಜನರು ಸೇರಿ ಹೊಲದಲ್ಲಿ ಕಾಲುದಾರಿಗಾಗಿ ಜಗಳವಾಡಿದರು, ಅಧಿಕಾರಿಗಳು ಸರ್ವೇ ಮಾಡಿ ಹೋದ ಬಳಿಕ ಮತ್ತೆ ಗಲಾಟೆ ಶುರುವಾದ ವೇಳೆ ಮಲ್ಲಿಕಾರ್ಜುನ ಅವರನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾರೆ. ಆತನ ಮಗನ ಮೇಲೆಯೂ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮನ್ನಾಏಖೇಳಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗೇ ಮಲ್ಲಿಕಾರ್ಜುನ್ ಮೃತಪಟ್ಟಿದ್ದಾರೆ.

ರೈತನಿಗೆ ಕೊಲೆಗೈದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಮೃತ ಮಲ್ಲಿಕಾರ್ಜುನ ಕುಟುಂಬಸ್ಥರು‌ ಮನ್ನಾಏಖೆಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ‌ ಕೆಲ ಕಾಲ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ತಿಗಡಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಪಿ

ಈ ಕುರಿತು ಮನ್ನಾಎಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...