ಔರಾದ್‌ | 7ನೇ ಕನ್ನಡ ಸಾಹಿತ್ಯ ಸಮ್ಮೇಳನ : ಸ್ಮರಣ ಸಂಚಿಕೆಗೆ ಲೇಖನಗಳ ಆಹ್ವಾನ

Date:

ಬೀದರ್‌ ಜಿಲ್ಲೆಯ ಗಡಿ ಭಾಗದ ಔರಾದ್ ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಇದೇ ಫೆ.4ರಂದು ಜರುಗಲಿರುವ ಔರಾದ್‌ ತಾಲೂಕು ಏಳನೇ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಹೊರತರಲು ಉದ್ದೇಶಿಸಿರುವ ಸ್ಮರಣ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ ಎಂದು ಸಮ್ಮೇಳನದ ಸ್ಮರಣ ಸಂಚಿಕೆ ಸಂಪಾದಕ ಮಂಡಳಿ ತಿಳಿಸಿದ್ದಾರೆ.

ಔರಾದ್ ತಾಲೂಕು ವ್ಯಾಪ್ತಿಯ ಸಾಹಿತಿಗಳು, ಲೇಖಕರು, ವಿದ್ಯಾರ್ಥಿಗಳು, ಸಾರ್ವಜನಿಕರು ತಾಲೂಕಿನ ಕಲೆ, ಸಾಹಿತ್ಯ ಸಂಸ್ಕೃತಿ, ಕೃಷಿ, ಶಿಕ್ಷಣ, ಐತಿಹ್ಯ ವಿಶೇಷತೆಯ ವೈಚಾರಿಕ ಬರಹಗಳು ಸೇರಿದಂತೆ ನಾಡಿನ ಭಾಷೆ, ಇತಿಹಾಸದ ವಿಶೇಷತೆಗಳ ಬಗ್ಗೆ ಲೇಖನ ಕಳುಹಿಸಬಹುದಾಗಿದೆ.

ಲೇಖನಗಳು ಡಿಟಿಪಿ ಮಾಡಿ ಸಾಫ್ಟ್ ಕಾಪಿಯನ್ನು ಯಥಾವತ್ತಾಗಿ ಇಮೇಲ್ ಮುಖಾಂತರ shivaling.hede@gmail.com, kumbarbalaji@gmail.com ಅಥವಾ 9740308419, 9739756216 ಮೊಬೈಲ್ ವಾಟ್ಸಾಪ್‌ಗೆ ಕಳುಹಿಸಲು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಮಲಯಾಳಂ ಭಾಷಾ ನೀತಿ : ಸಿದ್ದರಾಮಯ್ಯನವರ ವಿರೋಧದಲ್ಲಿ ತಪ್ಪಿದೆಯೇ?

ಲೇಖನಗಳು ಕಳುಹಿಸಲು ಜನವರಿ 20 ಕೊನೆಯ ದಿನವಾಗಿದ್ದು, ಸಂಪಾದಕೀಯ ಮಂಡಳಿಯಲ್ಲಿ ಆಯ್ಕೆಯಾಗುವ ಅರ್ಹ ಲೇಖನಗಳು ಸ್ಮರಣ ಸಂಚಿಕೆಯಲ್ಲಿ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ 9845659709, 9481059622 ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಸ್ಮರಣ ಸಂಚಿಕೆ ಸಂಪಾದಕರಾದ ಡಾ.ಶಿವಲಿಂಗ ಹೇಡೆ, ಬಾಲಾಜಿ ಕುಂಬಾರ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...